
ರಾಮಲಿಂಗಯ್ಯ ಶ್ರೀಗಳಿಗೆ “ನೋಬೆಲ್ ಕನ್ನಡಿಗ” ಪ್ರಶಸ್ತಿ ಪ್ರದಾನ
ವಿಜಯಪುರ/ ತಾಳಿಕೋಟೆ: ತಾಲೂಕಿನ ಚಬನೂರ ಗ್ರಾಮ ಹಿರೇಮಠದ ಪೀಠಾಧಿಪತಿ, ರಾಷ್ಟ್ರೀಯ ಬೇಡ ಜಂಗಮ ಸಮಾಜದ ಗೌರವ ಅಧ್ಯಕ್ಷರಾದ ಜ್ಯೋತಿಷ್ಯ ರತ್ನ ಪೂಜ್ಯ ರಾಮಲಿಂಗಯ್ಯ ಮಹಾಸ್ವಾಮಿಗಳಿಗೆ ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಬೆಂಗಳೂರು ಇವರು








