
ಕಂಪ್ಲಿ ಪ್ರಥಮ ದರ್ಜೆ ಕಾಲೇಜ್ ನಲ್ಲಿ ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ ಸಾಂಸ್ಕೃತಿಕ ಕಾರ್ಯಕ್ರಮ
ಬಳ್ಳಾರಿ / ಕಂಪ್ಲಿ : ಜನಪದ ಕಲೆಯು ನಮ್ಮ ಸಂಸ್ಕೃತಿಯ ಪ್ರತೀಕವಾಗಿದ್ದು ನಾಡಿನ ಕಲೆ ಸಾಹಿತ್ಯ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಶಾಸಕ ಜೆ.ಎನ್. ಗಣೇಶ ಹೇಳಿದರು. ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎರಡು








