
ವಿಧಾನಸೌಧ ಇನ್ನು ಮುಂದೆ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತ
ಬೆಂಗಳೂರು: ಕರ್ನಾಟಕದ ಶಕ್ತಿ ಕೇಂದ್ರ, ಪ್ರಜಾಪ್ರಭುತ್ವದ ಸಂಕೇತ ಎನಿಸಿಕೊಂಡಿರುವ ವಿಧಾನಸೌಧವು ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಿದೆ. ಐತಿಹಾಸಿಕ ಕಟ್ಟಡದ ಮಹತ್ವವನ್ನು ಪರಿಚಯಿಸುವ ನಿಟ್ಟಿನಲ್ಲಿ ‘ವಿಧಾನಸೌಧ ಮಾರ್ಗದರ್ಶಿ ನಡಿಗೆʼ ಆರಂಭಿಸಲಾಗಿದೆ. ಪ್ರತಿ 2ನೇ ಮತ್ತು 4ನೇ ಶನಿವಾರ








