
ನಿಸರ್ಗ ಸ್ವತಂತ್ರ ಪಿಯು ಕಾಲೇಜು ಸಾಧನೆ
ಚಾಮರಾಜನಗರ/ ಕೊಳ್ಳೇಗಾಲ: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವೃತ್ತಿಪರ ಕೋರ್ಸ್‌ಗಳಿಗಾಗಿ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಪಟ್ಟಣದ ನಿಸರ್ಗ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಗೈದಿದ್ದಾರೆ. ಇಂಜಿನಿಯರಿಂಗ್ ವಿಭಾಗದಲ್ಲಿ ಪಿ.ಯತೀನ್ ಗೌಡ








