ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಜ್ಯ

ಜಿಲ್ಲಾ ಅಲೆಮಾರಿ ಅಭಿವೃದ್ಧಿ ಅನುಷ್ಠಾನ ಸಮಿತಿಗೆ ನೇಮಕ

ಚಿಕ್ಕಮಗಳೂರು ಜಿಲ್ಲಾ ಪರಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಲೆಮಾರಿ, ಅರೆ ಅಲೆಮಾರಿ ಜಿಲ್ಲಾ ಅನುಷ್ಠಾನ ಸಮಿತಿಯ ಜಿಲ್ಲಾ ನಾಮನಿರ್ದೇಶಿತ ಸದಸ್ಯರಾಗಿ ಮಲ್ಲಿದೇವಿಹಳ್ಳಿ ಶ್ರೀನಿವಾಸ್ ರವರನ್ನು ಜಿಲ್ಲಾಧಿಕಾರಿ ನೇಮಕ ಮಾಡಿ ಆದೇಶಿಸಿದ್ದಾರೆ.ಶ್ರೀನಿವಾಸ್ ಅವರು ಅಲೆಮಾರಿ, ಅರೆ

Read More »

ರಮೇಶ್ ಮರ್ಜಾಪೂರ ಅವರಿಗೆ ರಾಜ್ಯ ಮಟ್ಟದ ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಪ್ರಶಸ್ತಿ

ಬೀದರ್: ಕರ್ನಾಟಕ ರಕ್ಷಣಾ ವೇದಿಕೆ ಕಾವಲು ಪಡೆ ಬೀದರನಲ್ಲಿ ಸೋಮವಾರ ಏರ್ಪಡಿಸಿದ್ದ ಕರ್ನಾಟಕ ಯುವ ರತ್ನ ಡಾ.ಪುನೀತ್ ರಾಜಕುಮಾರ್ 50ನೇ ಜನ್ಮದಿನದ ಪ್ರಯುಕ್ತ ಯುವ ರತ್ನ ಪುನೀತ್ ರಾಜಕುಮಾರ್ ಉತ್ಸವ ಸಮಾರಂಭದಲ್ಲಿ ಜೈ ಭಾರತ

Read More »

ಸಹಕಾರಿ ಸಂಘಕ್ಕೆ ಸತತ ಪರಿಶ್ರಮ ಅಗತ್ಯ : ಎಸ್ ಆರ್ ಪಾಟೀಲ

ಬಾಗಲಕೋಟೆ : ಸಹಕಾರಿ ಸಂಘಗಳು ಅಭಿವೃದ್ಧಿ ಹೊಂದಿ ಉನ್ನತ ಮಟ್ಟಕ್ಕೆ ಬೆಳೆಯಬೇಕಾದರೆ ಸಂಸ್ಥೆಯಲ್ಲಿರುವ ಪ್ರತಿಯೊಬ್ಬರೂ ಸತತ ಪರಿಶ್ರಮ ಪಟ್ಟರೆ ಸಂಘವನ್ನು ಉನ್ನತ ಮಟ್ಟದಲ್ಲಿ ಕೊಂಡೊಯ್ಯಬಹುದಾಗಿದ್ದು ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು, ಗ್ರಾಮೀಣ ಜನರು ಪಟ್ಟಣಕ್ಕೆ

Read More »

ಸಮಾಜಮುಖಿ ಚಿಂತನೆಗಳೆ ದೊರೆಸಾನಿ ಕತೆಗಳಾಗಿವೆ ಶಿವಶಂಕರ ಮುತ್ತಿಗಿ

ಬಾಗಲಕೋಟೆ/ ಹುನಗುಂದ :ಸ್ಥಳೀಯ ಹೊನ್ನ ಕುಸುಮ ಸಾಹಿತ್ಯ ವೇದಿಕೆಯಿಂದ ತಿಂಗಳು ಬೆಳಕು ಕಾರ್ಯಕ್ರಮದಡಿಯಲ್ಲಿ ಕತೆಗಾರ ಮಲ್ಲಿಕಾರ್ಜುನ ಶೆಲ್ಲಿಕೇರಿಯವರ ಹವೇಲಿಯ ದೊರೆ ಸಾನಿ ಕಥಾ ಸಂಕಲನದ ವಿಮರ್ಶೆ ದಿ. ೧೬ ರಂದು ವಿಜಯ ಮಹಾಂತೇಶ ಪ.ಪೂ

Read More »

ಸಹಕಾರ ಸಂಘಗಳ ಮೂಲಕ ನೀರಿನ ಸದ್ಬಳಕೆ ಕಾರ್ಯ : ಡಾ. ಅಂಶುಮ೦ತ್

ಶಿವಮೊಗ್ಗ :ನೀರು ಬಳಕೆದಾರರ ಸಹಕಾರ ಸಂಘಗಳ ಮೂಲಕ ನೀರಿನ ಸದ್ಬಳಕೆ ಕಾರ್ಯ ಆಗುತ್ತಿದ್ದು ಇವು ಸ್ವಾಯತ್ತ ಸಂಸ್ಥೆಗಳಂತೆಕೆಲಸ ಮಾಡುತ್ತಿವೆ ಎಂದು ಕಾಡಾ ಅಧ್ಯಕ್ಷರಾದ ಡಾ. ಕೆ.ಪಿ.ಅಂಶುಮ೦ತ ಶ್ಲಾಘಿಸಿದರು. ಮಂಗಳವಾರ ಮಲವಗೊಪ್ಪದ ಕಾಡಾ ಕಚೇರಿಯಲ್ಲಿ ನೀರು

Read More »

ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಆಗ್ರಹ

ಕಲಬುರಗಿ/ ಚಿತ್ತಾಪುರ: ಅತೀ ಹಿಂದುಳಿದ ಸಮಾಜವಾಗಿರುವ ಕೋಲಿ, ಕಬ್ಬಲಿಗ, ಬೆಸ್ತ ಅಂಬಿಗ ಜಾತಿಗಳನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸಲು ಕುಲಶಾಸ್ತ್ರೀಯ ಅಧ್ಯಯನದ ವರದಿಯೊಂದಿಗೆ ಕೇಂದ್ರ ಸರ್ಕಾರಕ್ಕೆ ಹೊಸದಾಗಿ ಶಿಫಾರಸ್ಸು ಪತ್ರ ಕಳುಹಿಸಿ ಸಮಾಜಕ್ಕೆ ಸಂವಿಧಾನಬದ್ಧವಾದ

Read More »

ದೇವಸಮುದ್ರ ಗ್ರಾಮದಲ್ಲಿ ಬಲಕುಂದೆಪ್ಪ ತಾತನವರ ಸಂಭ್ರಮದ ಮಹಾರಥೋತ್ಸವ

ಬಳ್ಳಾರಿ / ಕಂಪ್ಲಿ : ತಾಲ್ಲೂಕಿನ ದೇವಸಮುದ್ರ ಗ್ರಾಮದಲ್ಲಿರುವ ಶ್ರೀ ಬಲಕುಂದೆಪ್ಪ ತಾತನವರ ಜಾತ್ರ ಮಹೋತ್ಸವದ ಅಂಗವಾಗಿ ಇಂದು ಸಂಜೆ ತಾತನವರ 11ನೇ ವರ್ಷದ ಮಹಾರಥೋತ್ಸವವು ಕಂಪ್ಲಿ ಭಾಗದಲ್ಲಿ ಹಾಲುಮತ ಸಮಾಜದವರ ಅತ್ಯಂತ ದೊಡ್ಡ

Read More »

ಕಂಪ್ಲಿಯಲ್ಲಿ ಶ್ರೀ ಶನೈಶ್ಚರ ಮತ್ತು ವೆಂಕಟರಮಣ ಸ್ವಾಮಿಯ 43 ನೇ ಪ್ರತಿಷ್ಠಾಪನಾ ಮಹೋತ್ಸವ ಸಮಾರಂಭ

ಬಳ್ಳಾರಿ/ ಕಂಪ್ಲಿ : ಪಟ್ಟಣದ ಸತ್ಯನಾರಾಯಣ ಪೇಟೆಯ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ಲಕ್ಷಿö ವೆಂಕಟರಮಣ, ಶ್ರೀ ಶನೈಶ್ಚರ ದೇವರ 43ನೇ ಪ್ರತಿಷ್ಠಾಪನಾ ಮಹೋತ್ಸವ ಸಂಭ್ರಮದಿಂದ ಜರುಗಿತು.ಲಕ್ಷ್ಮಿ ವೆಂಕಟರಮಣ, ಶನೈಶ್ಚರ ದೇವರಿಗೆ ಪಂಚಾಮೃತ ಅಭಿಷೇಕ,

Read More »

ಕಂಪ್ಲಿಯಲ್ಲಿ ವಚನ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಬಳ್ಳಾರಿ/ ಕಂಪ್ಲಿ : ಪಟ್ಟಣದ ಗುರುಮಠದಲ್ಲಿ ಲಿಂಗೈಕ್ಯ ಗೊಗ್ಗ ಚನ್ನಬಸಯ್ಯ ಮತ್ತು ಆದೋನಿ ಮಿಠಾಯಿ ಚನ್ನಬಸಯ್ಯನವರ ಪುಣ್ಯಸ್ಮರಣೆ ಅಂಗವಾಗಿ 247ನೇ ಶಿವಾನುಭವ ವಿಶೇಷ ಉಪನ್ಯಾಸ ಮತ್ತು ವಚನ ಹೇಳುವ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ

Read More »

ಪತ್ರಕರ್ತರಿಗೆ ಬೆದರಿಕೆ ಹಾಕಿದ ಪಿಡಿಒ ಅಮಾನತ್ತಿಗೆ ಪತ್ರಕರ್ತರ ಸಂಘ ಒತ್ತಾಯ

ಕಲಬುರಗಿ/ ಚಿತ್ತಾಪುರ : ಪಟ್ಟಣದ ಪತ್ರಕರ್ತನ ಮೇಲೆ ಬೆದರಿಕೆ ಹಾಕಿದ ಅಳ್ಳೋಳ್ಳಿ ಗ್ರಾ.ಪಂ ಪಿಡಿಒ ಅವರನ್ನು ಅಮಾನತ್ತು ಮಾಡಬೇಕು ಎಂದು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಿದ್ಧರಾಜ ಮಲ್ಕಂಡಿ ಒತ್ತಾಯಿಸಿದರು.ಪಟ್ಟಣದ ತಹಶೀಲ್ ಕಚೇರಿಯಲ್ಲಿ

Read More »
error: Content is protected !!