
ನಿಗದಿತ ಅವಧಿಯೊಳಗೆ ಕಾಮಗಾರಿ ಮುಗಿಸಿ : ಹೆಚ್. ಆರ್. ಗವಿಯಪ್ಪ
ಬಳ್ಳಾರಿ/ ಕಂಪ್ಲಿ : ಗುಣಮಟ್ಟದೊಂದಿಗೆ ಕಾಲಮಿತಿಯೊಳಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಮುಗಿಸಿ, ಸಾರ್ವಜನಿಕರ ಅನುಕೂಲಕ್ಕೆ ಅನುವು ಮಾಡಿಕೊಡಬೇಕು ಎಂದು ಶಾಸಕ ಹೆಚ್. ಆರ್. ಗವಿಯಪ್ಪ ಹೇಳಿದರು.ತಾಲೂಕು ಸಮೀಪದ ಗಾದಿಗನೂರು ಗ್ರಾಮದಲ್ಲಿ ಸುಮಾರು 354.12 ಲಕ್ಷ








