
ಪ್ರಾಥಮಿಕ ಆರೋಗ್ಯ ಕೇಂದ್ರ ಅಗರಖೇಡ್ ದಲ್ಲಿ ಗಣರಾಜ್ಯೋತ್ಸವ ಆಚರಣೆ
ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಅಗರಖೇಡ ಗ್ರಾಮದಲ್ಲಿ 77ನೇ ಗಣರಾಜ್ಯೋತ್ಸವವು ಡಾಕ್ಟರ ರಾಜೇಶ್ ಕೋಳೇಕರ್ ತಾಲೂಕಾ ಆರೋಗ್ಯ ಅಧಿಕಾರಿಗಳು ಇವರ ನೇತೃತ್ವದಲ್ಲಿ ನೆರವೇರಿತು.ಫೋಟೋ ಪೂಜೆಯನ್ನು ಶ್ರೀ ಸಿದ್ದಪ್ಪ ಆರ್ ಗೋಟ್ರ್ಯಾಳ








