
ಭಾರತೀಯ ಸೈನಿಕರ ಶ್ರೇಯಸ್ಸಿಗಾಗಿ ಶುಕ್ರವಾರ ಎಲ್ಲಾ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆಗೆ ಸಲ್ಲಿಸಿದ ಮುಸ್ಲಿಂ ಬಾಂಧವರು
ಬಳ್ಳಾರಿ / ಕಂಪ್ಲಿ : ಇದೇ ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಭಾರತ ಆಪರೇಷನ್ ಸಿಂಧೂರ ಎನ್ನುವ ಹೆಸರಿನಡಿಯಲ್ಲಿ ಪ್ರತ್ಯುತ್ತರ ನೀಡಿದೆ, ಭಾರತದ ಹೆಮ್ಮೆಯ ಸೇನಾ ಕಾರ್ಯಾಚರಣೆಗೆ








