ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಜ್ಯ

ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಬಲಗೈ ಪಂಗಡಗಳ ಒಕ್ಕೂಟ ಬೀದರ ಜಿಲ್ಲೆ ವತಿಯಿಂದ ಪೂರ್ವಬಾವಿ ಸಭೆ

ಬೀದರ: ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಬಲಗೈ ಪಂಗಡಗಳ ಒಕ್ಕೂಟ ಬೀದರ ಜಿಲ್ಲೆ ವತಿಯಿಂದ ಇಂದು ಪೂರ್ವಬಾವಿ ಸಭೆ ಮಾಡಲಾಯಿತು. ಈ ಸಭೆಯ ಅಧ್ಯಕ್ಷ ಸ್ಥಾನವನ್ನು ದಲಿತ ಸಮುದಾಯದ

Read More »

ಶಿಕ್ಷಣದೊಂದಿಗೆ ಮಕ್ಕಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲಿ : ಜಿಲಾನಸಾಬ್ ಬಡಿಗೇರ್

ಬಳ್ಳಾರಿ / ಕಂಪ್ಲಿ : ಶಿಕ್ಷಕರ ಪಾಠ, ಪ್ರವಚನ ಆಲಿಸುವ ಜತೆಗೆ ಮನೆಯಲ್ಲಿ ಮತ್ತೊಮ್ಮ ಮನದಟ್ಟು ಮಾಡಿಕೊಂಡರೆ, ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಲು ಸಾಧ್ಯ ಎಂದು ಕಿಯೋನಿಕ್ಸ್ ಸಂಸ್ಥೆಯ ಪ್ರಾಂಶುಪಾಲ ಜಿಲಾನಸಾಬ್ ಬಡಿಗೇರ್ ಹೇಳಿದರು.ಪಟ್ಟಣದ

Read More »

ಗುತ್ತಿಗೆ ಕಾರ್ಮಿಕರಿಗೆ ಪ್ರತ್ಯೇಕ ಕನಿಷ್ಠ ವೇತನ ನೀಡಿ. ಇಲ್ಲವಾದಲ್ಲಿ ಹೋರಾಟಕ್ಕೆ ಸದಾ ಸಿದ್ದ : ವೆಂಕಟರಮಣಬಾಬು

ಬಳ್ಳಾರಿ/ ಕಂಪ್ಲಿ : ಗುತ್ತಿಗೆ ಪದ್ದತಿ ಕೈಬಿಟ್ಟು, ಕೆಪಿಸಿಎಲ್ (ಬಿಟಿಪಿಎಸ್) ಗುತ್ತಿಗೆ ಕಾರ್ಮಿಕರಿಗೆ ಪ್ರತ್ಯೇಕ ಕನಿಷ್ಠ ವೇತನ ನೀಡುವ ಮೂಲಕ ನ್ಯಾಯ ಒದಗಿಸಿಕೊಡಬೇಕೆಂದು ಕಾರ್ಮಿಕ ಹಿತ ರಕ್ಷಣಾ ವೇದಿಕೆ ಗೌರವಾಧ್ಯಕ್ಷ ಹಾಗೂ ಪ.ಪಂ. ಸದಸ್ಯ

Read More »

ಕಂಪ್ಲಿಯಲ್ಲಿ ನಡೆದ ಅಯ-ವ್ಯಯ ಬಜೆಟ್ : ಸುಮಾರು 6,59,7459 ರೂ.ಗಳ ಉಳಿತಾಯ ಬಜೆಟ್ ಮಂಡನೆ

ಬಳ್ಳಾರಿ/ ಕಂಪ್ಲಿ : ಪಟ್ಟಣದ ಕೊಟ್ಟಾಲ್ ರಸ್ತೆಯ ನೀರು ಶುದ್ಧೀಕರಣ ಘಟಕದ ಆವರಣದಲ್ಲಿ ಪುರಸಭೆಯ 2025-26ನೇ ಸಾಲಿನ ಆಯ-ವ್ಯಯ ಮಂಡನೆ ಸಭೆ ಬುಧವಾರ ನಡೆಯಿತು.ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಉಸ್ಮಾನ್ ಇವರು ಪ್ರಸಕ್ತ ಸಾಲಿನಲ್ಲಿ

Read More »

ಹೋಂಸ್ಟೇಗಳು ಖಾಲಿ ಖಾಲಿ

ವಿಜಯನಗರ/ ಹಂಪಿ : ಹೋಳಿ ಹಬ್ಬ ಬಂತಂದರೆ ಹಂಪಿ, ಆನೆಗುಂದಿ, ಮತ್ತು ಸಣಾಪುರ ಸುತ್ತಮುತ್ತಲಿನ ಹೋಂಸ್ಟೇಗಳು ತುಂಬಿ ತುಳುಕುತ್ತಿದ್ದವು. ಏಕೆಂದರೆ ವಿದೇಶಿಯರಿಗೆ ಹೋಳಿ ಎಂದರೆ ಅಚ್ಚುಮೆಚ್ಚಾಗಿತ್ತು. ಆದರೆ ಕೊಪ್ಪಳ ಜಿಲ್ಲೆಯ ಸಣಾಪುರ ಗ್ರಾಮದಲ್ಲಿ ಇಸ್ರೇಲಿ

Read More »

ಸಮಾಜಕ್ಕೆ ಕೊಡುಗೆ ನೀಡುವ ವ್ಯಕ್ತಿತ್ವ ಬೆಳೆಸಿಕೊಳ್ಳಿ – ವಿನಯ್ ಮದರಿ

ಕೊಪ್ಪಳ : ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಅವಧಿಯ ಬಳಿಕ ಸಮಾಜಕ್ಕೆ ಏನಾದರೂ ಉತ್ತಮ ಕೊಡುಗೆ ನೀಡುವ ನಿಟ್ಟಿನಲ್ಲಿ ವ್ಯಕ್ತಿತ್ವ ರೂಪಿಸಿಕೊಳ್ಳಬೇಕೆಂದು ಶಿಕ್ಷಕ ವಿನಯ್ ಮದರಿ ಹೇಳಿದರು. ಸ್ಥಳೀಯ ‘ಸೃಷ್ಠಿ ಹೋಂ ಕ್ಲಾಸಸ್’ ವತಿಯಿಂದ ಏರ್ಪಡಿಸಿದ್ದ

Read More »

ಪಿ.ಎಂ ಪೋಷಣ್ ಸಹಾಯಕ ನಿರ್ದೇಶಕ ಪ್ರಕಾಶ ಮೆಳವಂಕಿ ವರ್ಗಾವಣೆಗೆ ಆಗ್ರಹಿಸಿ ಕೆ.ಆರ್.ಎಸ್. ಪಕ್ಷ ಮನವಿ

ಬೆಳಗಾವಿ/ ಬೈಲಹೊಗಲ: ಪಿ.ಎಂ ಪೋಷಣ್ ಸಹಾಯಕ ನಿರ್ದೇಶಕರಾದ ಪ್ರಕಾಶ ಮೆಳವಂಕಿ ಸರ್ಕಾರದ ಸೇವಾ ಅವಧಿ ನಿಯಮ ಉಲ್ಲಂಘಿಸಿ ಒಂದಷ್ಟು ರಾಜಕಾರಣಿಗಳು ಹಾಗೂ ಮೇಲಾಧಿಕಾರಿಗಳ ಪ್ರಭಾವ ಬಳಸಿಕೊಂಡು ಕಳೆದ ಹಲವು ವರ್ಷಗಳಿಂದ ಸತತವಾಗಿ ಇದೇ ಬೈಲಹೊಂಗಲ

Read More »

ಕೃಷಿಯಲ್ಲಿ ಸಾಧನೆ ಮಾಡಿದ ರೈತ ಮಹಿಳೆ ಶಿವಮ್ಮ ಶಂಭುಲಿಂಗಪ್ಪ ಹಡಪದ ಅವರಿಗೆ ಸನ್ಮಾನ

ಕಲಬುರಗಿ/ ವಾಡಿ: ಪಟ್ಟಣದ ಸಮೀಪ ಹಲಕಟ್ಟಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಚಿತ್ತಾಪುರ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರಿಗೆ ಸನ್ಮಾನಿಸಲಾಯಿತು.ಕೃಷಿಯಲ್ಲಿ ಸುಮಾರು 40 ವರ್ಷದಿಂದಲೂ

Read More »

ಮಕ್ಕಳ ಕೈಗೆ ಮೊಬೈಲ್ ಕೊಡಬೇಡಿ, ಪಾಲಕರಿಗೆ ಸುಮಂಗಲಾ ಆರ್. ತೊಂಡಿಹಾಳ್ ಕಿವಿಮಾತು

ಯಲಬುರ್ಗಾ ತಾಲೂಕಿನ ಬಂಡಿ ಗ್ರಾಮದಲ್ಲಿ ಇತ್ತೀಚಿಗೆ ಶ್ರೀ ಶರಣಬಸವೇಶ್ವರ ಕಿರಿಯ ಪ್ರಾಥಮಿಕ ಶಾಲೆಯ 14 ನೇ ವಾರ್ಷಿಕೋತ್ಸವ ಹಾಗೂ 5ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಸ್ಥಳೀಯ ಕರ್ನಾಟಕ ಪಬ್ಲಿಕ್ ಶಾಲೆಯ

Read More »

ಬಿಸಿಲಿನಲ್ಲಿ ನಿಲ್ಲುವ ಪ್ರಯಾಣಿಕರಿಗಾಗಿ ಬಸ್ ತಂಗುದಾಣ ನಿರ್ಮಿಸುವಂತೆ ಒತ್ತಾಯ

ಬಳ್ಳಾರಿ / ಕಂಪ್ಲಿ : ಸ್ಥಳೀಯ ಹಳೆ ಬಸ್ ನಿಲ್ದಾಣದ ಇಂದಿರಾ ಕ್ಯಾಂಟಿನ್ ಬಳಿಯಲ್ಲಿ ಪ್ರಯಾಣಿಕರಿಗಾಗಿ ತಂಗುದಾಣ ನಿರ್ಮಿಸಬೇಕೆಂದು ಒತ್ತಾಯಿಸಿ, ವಿಜಯ ಕರುನಾಡ ರಕ್ಷಣಾ ವೇದಿಕೆಯಿಂದ ಪಟ್ಟಣದ ಪುರಸಭೆ ಕಛೇರಿಯಲ್ಲಿ ಅಧ್ಯಕ್ಷ ಭಟ್ಟ ಪ್ರಸಾದ್

Read More »
error: Content is protected !!