
ಪಾಕಿಸ್ತಾನದೊಂದಿಗೆ ಯುದ್ಧ ಅನಿವಾರ್ಯ : ಪ್ರಧಾನಿ ಮೋದಿಗೆ ನೈತಿಕ ಬೆಂಬಲ ಸೂಚಿಸಿದ ಸಿದ್ದಲಿಂಗ ಪೂಜಾರಿ
ಕಲಬುರಗಿ/ ಜೇವರ್ಗಿ :ನಮ್ಮ ದೇಶದ ಪ್ರಧಾನಿ ಮೋದಿ ಅವರು ಜಗತ್ತು ಮೆಚ್ಚುವ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಪಾಕಿಸ್ತಾನಿಯರ ಎಲ್ಲಾ ವೀಸಾಗಳನ್ನು ರದ್ದು ಮಾಡಲಾಗಿದೆ ಅದೇ ರೀತಿಯಾಗಿ ಸಿಂಧೂ ನದಿಯ ನೀರನ್ನು ಸ್ಥಗಿತಗೊಳಿಸಲಾಗಿದೆ ಅದೇ ರೀತಿಯಾಗಿ ಭಾರತದಲ್ಲಿರುವ








