
ಲಂಚ ಸ್ವೀಕರಿಸುತ್ತಿದ್ದ ತಹಶೀಲ್ದಾರ್ ಲೋಕಾಯುಕ್ತ ಪೊಲೀಸರ ಬಲೆಗೆ
ಬಳ್ಳಾರಿ / ಸಿರುಗುಪ್ಪ : ಸಿರುಗುಪ್ಪ ತಹಶೀಲ್ದಾರ್ ಎಚ್. ವಿಶ್ವನಾಥ್ ಅವರನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡಾಗಿ ಹಿಡಿದು ಹಾಕಿದ್ದಾರೆ. ಸ್ಥಳ ಪರಿಶೀಲನಾ ವರದಿಯೊಂದನ್ನು ನೀಡಲು ಲಂಚಕ್ಕೆ ಬೇಡಿಕೆ 3.50 ಲಕ್ಷ ಲಂಚ ಕೇಳುತ್ತಿರುವುದಾಗಿ








