ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಜ್ಯ

ಮಕ್ಕಳ ಕಲಿಕೆಗೆ ಕಲಿಕಾ ಹಬ್ಬಪೂರಕ : ಬಸಲಿಂಗಪ್ಪ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಜವಳಗೇರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಇಂದು ಕಲಿಕಾ ಹಬ್ಬದ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು. ಸಿಂಧನೂರು ತಾಲೂಕಿನ ಜವಳಗೇರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ಕಲಿಕಾ ಹಬ್ಬದ

Read More »

ಇಂದಿನಿಂದ ಹಜರತ್ ಶಮಶೋದ್ದಿನ ದರ್ಗಾ ಜಾತ್ರಾ ಮಹೋತ್ಸವ

ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಗುಂಡಗುರ್ತಿ ಗ್ರಾಮದ ನಮ್ಮೂರು ಹಜರತ್ ಶಮಶೋದ್ಧಿನ ಖಾದ್ರಿ ದರ್ಗಾ ಜಾತ್ರಾ ಮಹೋತ್ಸವು ಮೂರು ದಿನಗಳ ಕಾಲ ನಡೆಯಲಿದೆ ಎಂದು ಜಾತ್ರಾ ಮಹೋತ್ಸವದ ಕಮಿಟಿಯು ಸದಸ್ಯರಾದ ಶ್ರೀನಿವಾಸ ಗುಂಡಗುರ್ತಿ ತಿಳಿಸಿದ್ದಾರೆ.

Read More »

ಕಲ್ಯಾಣ ಕರ್ನಾಟಕ ಪ್ರದೇಶ ಅರಣ್ಯ ಇಲಾಖೆ ನೌಕರರ ಸಂಘದಿಂದ ವನಸಿರಿ ಅಮರೇಗೌಡ ಮಲ್ಲಾಪುರ ಗೆ ಸನ್ಮಾನ

ಬೀದರ ನಗರದ ಲಾವಣ್ಯ ಕಲ್ಯಾಣ ಮಂಟಪದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅರಣ್ಯ ಇಲಾಖೆ ನೌಕರರ ಸಂಘ (ರಿ.) ಕಲಬುರಗಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 2025 ನೇ ಸಾಲಿನ ದಿನಚರಿ ಹಾಗೂ ದಿನದರ್ಶಿಕೆ ಬಿಡುಗಡೆ ಸಮಾರಂಭದಲ್ಲಿ ಕಲ್ಯಾಣ

Read More »

ಮೊಬೈಲ್, ರಮ್ಮಿ, ಕ್ರಿಕೆಟ್ ಬೆಟ್ಟಿಂಗ್ ಯುವಕರ ಬದುಕಿಗೆ ಮಾರಕ : ಕ.ಸಾ. ಪರಿಷತ್ತಿನ ತಾಲೂಕು ಅಧ್ಯಕ್ಷ ಸುರೇಶ ಲೇಂಗಟಿ

ಕಲಬುರಗಿ: ಮೊಬೈಲ್, ರಮ್ಮಿ, ಕ್ರಿಕೆಟ್ ಬೆಟ್ಟಿಂಗ್ ಯುವಕರ ಬದುಕಿಗೆ ಪ್ರಸ್ತುತ ಸಮಾಜದಲ್ಲಿ ಮಾರಕವಾಗಿ ಸಂಭವಿಸುತ್ತಿವೆ, ಹೆತ್ತರು ಹೆತ್ತವರಿಗೆ ಆಸರೆಯಾಗಬೇಕಾದ ವಯಸ್ಸಿನಲ್ಲಿ ಯುವಕರು ಹಾಸಿಗೆ ಹಿಡಿದು ಪ್ರಾಣ ಕಳೆದುಕೊಳ್ಳುವ ಸ್ಥಿತಿ ತಲುಪುತ್ತಿದ್ದಾರೆ ಇದು ಹೀಗೆ ಮುಂದುವರೆದರೆ

Read More »

ನಾಗೂರಲ್ಲಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ

ಬಾಗಲಕೋಟೆ ಜಿಲ್ಲೆಯ ಹುನಗುಂದ‌ ತಾಲೂಕಿನ ನಾಗೂರ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಎಫ್.ಎಲ್.ಎನ್ ಮಕ್ಕಳ ಕಲಿಕಾ ಹಬ್ಬ ನಡೆಯಿತು.ಕ್ಲಸ್ಟರಿನ ಹನ್ನೆರಡು ಶಾಲೆಗಳಿಂದ ಆಗಮಿಸಿದ 100ಕ್ಕೂ ಹೆಚ್ಚು ಚಿಣ್ಣರು ತಮ್ಮ ಪ್ರತಿಭೆ

Read More »

ವಿದ್ಯುತ್‌ ವ್ಯತ್ಯಯ

ಚಾಮರಾಜನಗರ/ ಹನೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಹನೂರು ಉಪ ವಿಭಾಗ ವ್ಯಾಪ್ತಿಯ ಮಹದೇಶ್ವರ ಬೆಟ್ಟ ಶಾಖಾ ವ್ಯಾಪ್ತಿಯಲ್ಲಿ ಫೆ.13 ಮತ್ತು 14 ರಂದು ವಿದ್ಯುತ್ ವ್ಯತ್ಯಯವಾಗಲಿದೆ. ವಿದ್ಯುತ್ ಪರಿವರ್ತಕಗಳ ನಿರ್ವಹಣೆ

Read More »

ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ‌ ಅವಿರೋಧ ಆಯ್ಕೆ

ಚಾಮರಾಜನಗರ: ಕರ್ನಾಟಕ ಕಾವಲು ಪಡೆಯ ವತಿಯಿಂದ ದಿನಾಂಕ 12/02/2025ರಂದು ಗುಂಡ್ಲುಪೇಟೆ ಪಟ್ಟಣದ ಪುರಸಭೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಜಿ. ಎಸ್. ಮಧುಸೂದನ್ ರವರು ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಅಣ್ಣಯ್ಯಸ್ವಾಮಿರವರನ್ನು ಸಂಘಟನೆ ವತಿಯಿಂದ ಅಭಿನಂದಿಸಲಾಯಿತು.ಈ ಸಂದರ್ಭದಲ್ಲಿ

Read More »

“ಸಮರ್ಥ ಶಿಕ್ಷಕರಿಂದಲೇ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ” – ಡಾ. ರಜಿನೀಶ ವಾಲಿ ಅಭಿಮತ

ಬೀದರ್: ಹೈ.ಕ.ಶಿ. ಸಂಸ್ಥೆಯ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯ, ಬೀದರನಲ್ಲಿ ದಿನಾಂಕ : 11-02-2025 ರಂದು ಬಿ.ಎಡ್. ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಹೈ.ಕ.ಶಿ. ಸಂಸ್ಥೆಯ ಆಡಳಿತ ಮಂಡಳಿ

Read More »

“ಹಂದಿಗುಂದ ಶ್ರೀ ಸಿದ್ಧೇಶ್ವರ ಮಠದ ಪರಂಪರೆ” ಕೃತಿ ಬಿಡುಗಡೆ

ಮುಂದಿನ ಪೀಳಿಗೆಗೆ ಇತಿಹಾಸ ಕಟ್ಟಿಕೊಡುವ ಕಾರ್ಯ ಶ್ಲಾಘನೀಯ : ನಿಡಸೋಸಿ ಜಗದ್ಗುರು ಬಾಗಲಕೋಟೆ/ಹುನಗುಂದ :ಹಳ್ಳಿಗಳ ಚರಿತ್ರೆಯೆ ಮುಂದೆ ರಾಜ್ಯದ ಚರಿತ್ರೆಯಾಗುತ್ತದೆ. ಸಣ್ಣಪುಟ್ಟ ಗ್ರಾಮಗಳ ಹಾಗೂ ದೈವ-ದೇವರು, ಜನ ಸಮುದಾಯದ ಇತಿಹಾಸ ದಾಖಲೆಗೊಳ್ಳಬೇಕಾಗಿರುವ ಅವಶ್ಯಕವಾಗಿದೆ. ಮುಂದಿನ

Read More »

ಕಲ್ಯಾಣ ಕರ್ನಾಟಕದಲ್ಲಿ ಗಿಡ ಮರಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನೆಡಲು ಆಕ್ಸಿಜನ್ ಕ್ರಾಂತಿ ಯೋಜನೆ ಅಭಿಯಾನ ಪ್ರಾರಂಭ : ಪ್ರಕಾಶ ಪಾಟೀಲ್ ಶಾವಂತಗೇರಿ

ರಾಯಚೂರು/ದೇವದುರ್ಗ : ವನಸಿರಿ ಫೌಂಡೇಷನ್ ದೇವದುರ್ಗ ತಾಲೂಕ ಘಟಕ ಹಾಗೂ ಗಬ್ಬೂರು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಸಹಯೋಗದೊಂದಿಗೆ ಪರಿಸರ ಸಮತೋಲನ ಕಾಪಾಡುವ ನಿಟ್ಟಿನಲ್ಲಿ ವನಸಿರಿ ಫೌಂಡೇಷನ್ ಕೈಗೊಂಡ ಕಲ್ಯಾಣ ಕರ್ನಾಟಕ ಆಕ್ಸಿಜನ್ ಕ್ರಾಂತಿ

Read More »
error: Content is protected !!