
ಸಹ್ಯಾದ್ರಿ ನಾರಾಯಣ ಆಸ್ಪತ್ರೆ ವತಿಯಿಂದ ಕ್ಯಾನ್ಸರ್ ಜಾಗೃತಿಗಾಗಿ ಸೈಕ್ಲೋಥಾನ್: ಚಳಿಬಿಟ್ಟು ಸೈಕಲ್ ತುಳಿದ ಜನತೆ
ಶಿವಮೊಗ್ಗ: ಭಾನುವಾರ ಬೆಳಿಗ್ಗೆ ಇಬ್ಬನಿ, ನಡುಗುವ ಚಳಿಯಲ್ಲಿ, ಶಿವಮೊಗ್ಗ ನಿವಾಸಿಗಳು ಹಾಗೂ ಶಿವಮೊಗ್ಗ ಸೈಕಲ್ ಕ್ಲಬ್ ಸದಸ್ಯರು ಸೇರಿ ನೂರಾರು ಸೈಕ್ಲಿಂಗ್ ಪ್ರೇಮಿಗಳು ಉತ್ಸಾಹ ಭರಿತರಾಗಿ ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಶಿವಮೊಗ್ಗ








