
ಸಹ್ಯಾದ್ರಿ ನಾರಾಯಣ ಆಸ್ಪತ್ರೆ ವತಿಯಿಂದ ಕ್ಯಾನ್ಸರ್ ಜಾಗೃತಿಗಾಗಿ ಸೈಕ್ಲೋಥಾನ್ ಕಾರ್ಯಕ್ರಮ
ಶಿವಮೊಗ್ಗ: ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ಶಿವಮೊಗ್ಗದ ಸೈಕಲ್ ಕ್ಲಬ್ ಸಹಯೋಗದಲ್ಲಿ, ಫೆಬ್ರವರಿ 9, ಭಾನುವಾರ ಬೆಳಿಗ್ಗೆ 6:30ಕ್ಕೆ ಸಾರ್ವಜನಿಕರಲ್ಲಿ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸಲು ಸೈಕ್ಲೋಥಾನ್ ಆಯೋಜಿಸಿದೆ.ಪ್ರತಿ ವರ್ಷ, ಫೆಬ್ರವರಿ 4ರಂದು ವಿಶ್ವ








