
ನಿಜಶರಣ ಅಂಬಿಗರ ಚೌಡಯ್ಯನವರು ತಂದೆ ತಾಯಿ, ಗುರು ಹಿರಿಯರ ಸೇವೆಯಲ್ಲಿ ಲಿಂಗ ಪೂಜೆ ಕಂಡವರು : ಸಂಗಮೇಶ ನವಲಿ
ವಿಜಯಪುರ/ಮುದ್ದೇಬಿಹಾಳ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಡಿಹಾಳ ಶಾಲೆಯಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ ಕಾರ್ಯಕ್ರಮ ಆಚರಿಸಲಾಯಿತು. ಅಧ್ಯಕ್ಷತೆಯನ್ನು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶಾಂತಗೌಡ ಮಾಡಗಿ ಹಳೆಯ ವಿದ್ಯಾರ್ಥಿಗಳ








