
ಕೂಡ್ಲಿಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ
ವಿಜಯನಗರ: ಇಂದು ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ ಟಿ ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 28.01.2025 ರಂದು ಕೂಡ್ಲಿಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು. ಗ್ರಾಮೀಣ








