
ಪ್ರಥಮ ಸರ್ವೋದಯ ಸಾಹಿತ್ಯ ಸಮ್ಮೇಳನಕ್ಕೆ ಸರ್ವಾಧ್ಯಕ್ಷರಾಗಿ ಡಾ.ಚನ್ನವೀರ ಶಿವಾಚಾರ್ಯರು
ಬೀದರ್ :(ಹುಲಸೂರು/ಬಸವಕಲ್ಯಾಣ): ಬೇಲೂರಿನ ಉರಿಲಿಂಗಪೆದ್ದಿ ಮಠದಲ್ಲಿ ಜರುಗುವ ಶರಣ ಉರಿಲಿಂಗಪೆದ್ದಿ ಉತ್ಸವ, ಪೂಜ್ಯ ಶ್ರೀ ಲಿಂ.ಶಿವಲಿಂಗೇಶ್ವರ ಶಿವಯೋಗಿಗಳವರ ೫೬ ನೇ ಪುಣ್ಯ ಸ್ಮರಣೋತ್ಸವದ ಅಂಗವಾಗಿ ಜರುಗುವ ಪ್ರಥಮ ಸರ್ವೋದಯ ಸಾಹಿತ್ಯ ಸಮ್ಮೇಳನಕ್ಕೆ ಸಾಹಿತಿ,ಕನ್ನಡ ಪರಿಚಾರಕರು,ಪುಸ್ತಕ







