
“ಹಳೆ ಕೊಟ್ಟೂರು ಸೇವಾ ಟ್ರಸ್ಟ್ (ರಿ.) ವತಿಯಿಂದ ದ್ವಿತೀಯ ಬಾರಿಗೆ ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ”
ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದಲ್ಲಿ ದಿನ ನಿತ್ಯದ ಕರ್ತವ್ಯ ಹಾಗೂ ಕೆಲಸದ ಜೊತೆಗೆ ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ಉತ್ತಮ ಆರೋಗ್ಯವಂತಿಕೆಯ ಜೀವನ ಸಾಗಿಸಲು ಮುಂದಾಗಬೇಕೆಂದು ಮತ್ತು ಪಂದ್ಯಾವಳಿ ನಡೆಸಲು ಕ್ರೀಡಾಪಟುಗಳ ಸಹಾಯ ಬಹಳ ಮುಖ್ಯ ಕೆ.ಕೊಟ್ರೇಶ್








