
ಎಂಇಎಸ್ ನಾಯಕರನ್ನು ನಾಡದ್ರೋಹಿಗಳೆಂದು ಪರಿಗಣಿಸಿ ಗಡಿಪಾರು ಮಾಡಲು ತೇಜಸ್ವಿ ಆಗ್ರಹ
ಮೈಸೂರು : ಬೆಳಗಾವಿ ಗಡಿಭಾಗದಲ್ಲಿ ಭಾಷಾ ವೈಷಮ್ಯದ ವಿಷ ಬೀಜ ಬಿತ್ತಿ ತಮ್ಮ ರಾಜಕೀಯ ಲಾಭಕ್ಕಾಗಿ ಮುಗ್ಧ ಕನ್ನಡಿಗರು ಮತ್ತು ಮರಾಠಿಗರನ್ನು ಪ್ರಚೋದಿಸಿ ಬೆಳಗಾವಿ ಜಿಲ್ಲೆಯ ಕಾನೂನು ಸುವ್ಯವಸ್ಥೆ ಹಾಳು ಮಾಡುತ್ತಿರುವ ಎಂಇಎಸ್ ನಾಯಕರನ್ನು








