
ತೋಂಟದ ಸಿದ್ಧರಾಮ ಮಹಾಸ್ವಾಮಿಗಳವರಿಗೆ ಹೃತ್ಪೂರ್ವಕ ಅಭಿನಂದನೆಗಳು
ಬೀದರ/ಚಿಟಗುಪ್ಪಾ: ಕುವೆಂಪು ಭಾಷಾಭಾರತಿ ಪ್ರಾಧಿಕಾರದ 2023ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗೆ ಭಾಜನರಾಗಿರುವ ಪರಮ ಪೂಜ್ಯ ಗದುಗಿನ ತೋಂಟದಾರ್ಯ ಮಠದ ಜಗದ್ಗುರು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳವರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಬರಹಗಾರರು, ಚಿಂತಕರಾದ








