
‘ಅಕ್ಷರ ಬ್ರಹ್ಮ’ ರವಿ ಬೆಳಗೆರೆ ಪುಣ್ಯ ಸ್ಮರಣೆ
ಚಿತ್ರದುರ್ಗ/ಮೊಳಕಾಲ್ಮೂರು: ತನ್ನ ಮೊನಚು ಬರವಣಿಗೆ,ಮಾತಿನ ಮೂಲಕ ನಾಡಿಗೇ ಪರಿಚಯವಾಗಿದ್ದ ‘ಅಕ್ಷರ ಬ್ರಹ್ಮ’ ರವಿ ಬೆಳಗೆರೆ ಅವರು ಕನ್ನಡ ಪತ್ರಿಕೋದ್ಯಮ ಕಂಡ ‘ಎಂದೂ ಮರೆಯದ ಮಾಣಿಕ್ಯ’ ಎಂದು ಪತ್ರಕರ್ತ ಕೊಂಡ್ಲಹಳ್ಳಿ ಅಜ್ಜಪ್ಪ ಹೇಳಿದರು. ಪಟ್ಟಣದ ಕನ್ನಡ ಭವನದಲ್ಲಿ








