
ಹರಿಯಾಣ ಬಿಜೆಪಿ ತೆಕ್ಕೆಗೆ:ಸಂಭ್ರಮಾಚರಣೆ
ಬೆಂಗಳೂರು:ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಇಂದು ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸಿಹಿ ವಿತರಿಸಿ ಸಂಭ್ರಮಾಚರಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ, ಪ್ರತಿಪಕ್ಷ ನಾಯಕರಾದ ಶ್ರೀ ಆರ್.








