
ವಾಲ್ಮೀಕಿ ಜಯಂತಿ ಆಚರಣೆ ಕುರಿತು ಶಾಸಕ ಎಂ.ಆರ್ ಮಂಜುನಾಥ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ
ಹನೂರು : ಸಮುದಾಯಗಳ ಸಹಕಾರದೊಂದಿಗೆ ಮಹನೀಯರ ಜನ್ಮದಿನಾಚರಣೆ ಮಾಡುವುದು ಒಳಿತು ಅಂತಹವರ ದಿನಾಚರಣೆ ಮಾಡುವುದು ನಮ್ಮೆಲ್ಲರ ಸೌಭಾಗ್ಯವೆ ಸರಿ ಎಂದು ಶಾಸಕರಾದ ಎಮ್ ಆರ್ ಮಂಜುನಾಥ್ ತಿಳಿಸಿದರು. ಪಟ್ಟಣ ಲೊಕೋಪಯೋಗಿ ಅತಿಥಿ ಗೃಹದಲ್ಲಿ ಶಾಸಕರಾದ








