ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಜ್ಯ

ಯುವಕರ ಜ್ಞಾನ ಸದ್ಬಳಕೆಯಾಗಲಿ: ಎಸ್.ಬಿ. ಕಾಳೆ

ಬಾಗಲಕೋಟೆ/ ಜಮಖಂಡಿ: ತಂತ್ರಜ್ಞಾನದ ದುರ್ಬಳಕೆಯಿಂದ ಅಪರಾಧ ಕೃತ್ಯಗಳು ಹೆಚ್ಚುತ್ತಿವೆ. ಆದ್ದರಿಂದ ಯುವಜನತೆ ಮೊಬೈಲ್‌ನಿಂದ ದೂರವಿದ್ದು ರಾಷ್ಟ್ರದ ಅಭಿವೃದ್ಧಿಗಾಗಿ ತಮ್ಮ ಜ್ಞಾನವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ವಕೀಲರ ಸಂಘದ ಉಪಾಧ್ಯಕ್ಷ ಎಸ್.ಬಿ. ಕಾಳೆ ಹೇಳಿದರು.ಸ್ವಾಮಿ ವಿವೇಕಾನಂದ

Read More »

ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ನಿರ್ದೇಶಕ ಪವನ್ ಕುಮಾರ್ ಮಾಲಪಾಟಿ ಅವರಿಂದ ಎಮ್ಮಿಗನೂರಿನ ಸರ್ಕಾರಿ ಶತಮಾನದ ಶಾಲೆಗೆ ಭೇಟಿ

ಕಂಪ್ಲಿ : ತಾಲೂಕಿನ ಎಮ್ಮಿಗನೂರಿನ ಸರ್ಕಾರಿ ಶತಮಾನ ಶಾಲೆಗೆ ಸೋಮವಾರರಂದು ಭೇಟಿಯನ್ನು ನೀಡಿ ಪರಿಶೀಲಿಸಿದರು. ಎಂಟನೇ ತರಗತಿಯ ಮಕ್ಕಳೊಂದಿಗೆ ಗಣಿತ ವಿಷಯಕ್ಕೆ ಸಂಬಂಧಿಸಿದಂತೆ ಲೆಕ್ಕಗಳನ್ನು ಬಿಡಿಸಿದರು, ವಿವಿಧ ವಿಷಯಗಳು ಕುರಿತು ಕೇಳಿದ ಪ್ರಶ್ನೆಗಳಿಗೆ ಮಕ್ಕಳಿಂದ

Read More »

ಸ್ವಾಮಿ ವಿವೇಕಾನಂದರ ತತ್ವಾದರ್ಶ ಪಾಲಿಸಿ : ನಿವೃತ್ತ ಶಿಕ್ಷಕ ಫಣಿ ಸೋಮಪ್ಪ

ಕಂಪ್ಲಿ : ಪಟ್ಟಣದ ಕೋಟೆಯಲ್ಲಿ ಸ್ವಾಮಿ ವಿವೇಕಾನಂದರ 163ನೇ ಜಯಂತಿ ಕಾರ್ಯಕ್ರಮ. ನಿವೃತ್ತ ಶಿಕ್ಷಕ ಫಣಿ ಸೋಮಪ್ಪ ಚಾಲನೆ ನೀಡಿ ಮಾತನಾಡಿ, ‘ವಿವೇಕಾನಂದರ ಜಯಂತಿಯನ್ನು ದೇಶಾದ್ಯಂತ ರಾಷ್ಟ್ರೀಯ ಯುವ ದಿನವನ್ನಾಗಿ ಆಚರಣೆ ಮಾಡಲಾಗುತ್ತಿದೆ. ಅವರ

Read More »

ಕಂಪ್ಲಿಯಲ್ಲಿ ಅದ್ಧೂರಿಯಾಗಿ ನಡೆದ ಹಿಂದೂ ಸಮ್ಮೇಳದ ಶೋಭಾ ಯಾತ್ರೆ

ಕಂಪ್ಲಿ: ಹಿಂದೂ ಸಮ್ಮೇಳನದ ಹಿನ್ನಲೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಶೋಭಾ ಯಾತ್ರೆ ಮೆರವಣಿಗೆ ಸಕಲ ವಾದ್ಯಗಳೊಂದಿಗೆ ವಿಜೃಂಭಣೆಯಿಂದ ಸೋಮವಾರ ನಡೆಯಿತು.ಇಲ್ಲಿನ ಉದ್ಭವ ಗಣಪತಿ ದೇವಸ್ಥಾನದಿಂದ ಆರಂಭಗೊಂಡ ಮೆರವಣಿಗೆ ನಡುವಲ ಮಸೀದಿ, ಡಾ.ರಾಜಕುಮಾರ ಮುಖ್ಯರಸ್ತೆ, ಮಾರೆಮ್ಮಗುಡಿ,

Read More »

ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕೃತಿ, ಸಂಸ್ಕಾರ ಅಗತ್ಯ : ಪಿ.ನಾಗೇಶ್ವರರಾವ್

ಕಂಪ್ಲಿ : ಮಕ್ಕಳಿಗೆ ಶಿಕ್ಷಣದಲ್ಲಿ ಛಲದೊಂದಿಗೆ ಗುರಿ ಹೊಂದಿದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ಎಂದು ಇಲ್ಲಿನ ನವಭಾರತ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಪಿ.ನಾಗೇಶ್ವರರಾವ್ ಹೇಳಿದರು.ಸ್ಥಳೀಯ ಶ್ರೀವಿದ್ಯಾಸಾಗರ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ

Read More »

ಸಾಹಿತ್ಯ ಕೇವಲ ಕೈ, ಯಿಂದ ಬಂದರೆ ಸಾಲದು, ಅದು ಹೃದಯ ದಿಂದ ಬರಬೇಕು :ಡಾ. ಪವನ ಕುಮಾರ್ ಗುಂಡೂರು, ಅಭಿಮತ

ಕೊಪ್ಪಳ : ನಗರದ ತಾಲೂಕ ಪಂಚಾಯತ್ ಸಭಾಂಗಣದಲ್ಲಿ ಕೊಪ್ಪಳ ಜಿಲ್ಲೆಯ ಕವಿಗಳಾದ ಶಿವಪ್ರಸಾದ್ ಹಾದಿಮನಿ ಮತ್ತು ಯಲ್ಲಪ್ಪ ಮಲ್ಲಪ್ಪ ಹರ್ನಾಳಗಿ (ಯಮಹ) ಅವರ ಶಾಯಿರಿ ಸಂಕಲನಗಳು ಲೋಕಾರ್ಪಣೆಯಾದ ಸಂದರ್ಭದಲ್ಲಿ ಸಾಹಿತಿ, ಕವಿ ಡಾ. ಪವನಕುಮಾರ್

Read More »

ಸಿಎಂ ಸಿದ್ದರಾಮಯ್ಯ ಮುಂದುವರಿಯಬೇಕು, ಝೆಡ್ ಪಿ ಚುನಾವಣೆಯಲ್ಲಿ ಅಹಿಂದ ಅಭ್ಯರ್ಥಿಗಳಿಗೆ ಆದ್ಯತೆ ನೀಡಬೇಕು – ಅಹಿಂದ ಜಾಗೃತ ಸಮಾವೇಶ ಪೂರ್ವಭಾವಿ ಸಭೆಯಲ್ಲಿ ಒತ್ತಾಯ

ಹುಬ್ಬಳ್ಳಿ: ಅಹಿಂದ ಕರ್ನಾಟಕ ರಾಜ್ಯ ಒಕ್ಕೂಟ, ಬೆಂಗಳೂರು ಇವರ ವತಿಯಿಂದ ದಿನಾಂಕ 11-01-2026 ರಂದು ಹುಬ್ಬಳ್ಳಿಯ ಸರ್ಕ್ಯೂಟ್ ಹೌಸ್‌ನಲ್ಲಿ ಅಹಿಂದ ಜಾಗೃತ ಸಮಾವೇಶದ ಪೂರ್ವಭಾವಿ ಸಭೆ ನಡೆಯಿತು.ಸಭೆಯಲ್ಲಿ ಅಹಿಂದ ನಾಯಕರಾಗಿರುವ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ

Read More »

ಶಾಸಕ ಶ್ರೀ ಸುರೇಶ್ ಕುಮಾರ್ ಅವರಿಗೆ ಮನವಿ

ಬೆಂಗಳೂರು: ರಾಜಾಜಿನಗರ ಶಾಸಕ ಶ್ರೀ ಎಸ್ ಸುರೇಶ್ ಕುಮಾರ್ ಅವರನ್ನು ಇಂಡಿಯನ್ ದಿವ್ಯಾಂಗ್ ಎಂಪವರ್ಮೆಂಟ್ (ರಿ.) ಇದರ ಅಧ್ಯಕ್ಷ ಶ್ರೀ ಕೊಡಕ್ಕಲ್ ಶಿವಪ್ರಸಾದ್ ಅವರು ಬೇಟಿ ಮಾಡಿ ಕೆ. ಎಸ್ ಆರ್. ಟಿ. ಸಿ.

Read More »

ಸಂಕ್ರಾಂತಿ ಹಬ್ಬದ ಅಂಗವಾಗಿ ವನಿತೆಯರಿಗೆ ರಂಗೋಲಿ ಸ್ಪರ್ಧೆ

ತುಮಕೂರು/ ಪಾವಗಡ : ಹೆಲ್ಪ್ ಸೊಸೈಟಿ ಹಾಗೂ ಸೇವಾ ಟ್ರಸ್ಟ್ ವತಿಯಿಂದ ಸಾಮಾಜಿಕ ಕಾರ್ಯಕ್ರಮಗಳು ನಡೆಯುತ್ತಿದ್ದು ಸಂಕ್ರಾಂತಿ ಹಬ್ಬದ ಸಲುವಾಗಿ ಉತ್ಸಾಹದಿಂದ ವನಿತೆಯರಿಗೆ ರಂಗೋಲಿ ಸ್ಪರ್ಧೆಯು ಅಕ್ಷಯ ಬ್ಲೂ ಜೆಮ್ ಮಾಂಟೇಸರಿ ಶಾಲಾ ಆವರಣದಲ್ಲಿ

Read More »

ಕರ್ನಾಟಕ ಅಂಬೇಡ್ಕರ್ ಯುವ ಸೇನೆ ಸಂಘಟನೆಯ ಪ್ರತಿಭಟನಾ ಸ್ಥಳಕ್ಕೆ ಅಧಿಕಾರಿಗಳ ಭೇಟಿ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಉಪ ವಿಭಾಗಾಧಿಕಾರಿಗಳ ಕಾರ್ಯಾಲಯದ ಮುಂದೆ ಕರ್ನಾಟಕ ಅಂಬೇಡ್ಕರ್ ಯುವ ಸೇನೆ ಸಂಘಟನೆ ವತಿಯಿಂದ ಇಂದು (12 – 01 -2026) ಬೆಳಿಗ್ಗೆ 10 ಘಂಟೆಯಿಂದ ನಿರಂತರ ಧರಣಿ ಸತ್ಯಾಗ್ರಹ

Read More »
error: Content is protected !!