
ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ:ಡಾ ಸಿ ಬಿ ನಂದನ್
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲೂಕಿನ ಬೇವೂರಿನ ಶ್ರೀ ಪರಪ್ಪ ಸಂಗಪ್ಪ ಸಜ್ಜನ ಕಲಾ ಮಹಾವಿದ್ಯಾಲಯದಲ್ಲಿ ಗುರುವಾರ ದ೦ದು ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.ಮುಖ್ಯ ಅತಿಥಿಗಳಾಗಿ ಬಾಗಲಕೋಟ ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಪ್ರಾಧ್ಯಾಪಕ ಡಾ







