ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ರಾಜ್ಯ

ಧಾರಾಕಾರವಾಗಿ ಸುರಿದ ಮಳೆ:ಜಾನುವಾರುಗಳಿಗೆ ಆಸರೆಯಾದ ಶೌರ್ಯ ತಂಡ

ಬೀದರ್ ಲೋಕಸಭಾ ಮತಕ್ಷೇತ್ರ ವ್ಯಾಪ್ತಿಯ ಕಲ್ಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಾರಂಪಳ್ಳಿ ಗ್ರಾಮದ ಜನರು ನಿತ್ಯ ಸಂಚರಿಸುವ ಸೇತುವೆ ಸಮಸ್ಯೆಗೆ ಇವತ್ತಿಗೂ ಕೂಡಾ ಪರಿಹಾರ ಇಲ್ಲ ? ಬೆಟ್ಟಕ್ಕೆ ಹೋದ ಮೇಕೆ,ದನಕರುಗಳು ತಿರುಗಿ ಮನೆಗೆ

Read More »

ನಿವೃತ್ತ ಶಿಕ್ಷಕರು ಮತ್ತು ವರ್ಗಾವಣೆ ಆದ ಶಿಕ್ಷಕರು ಮತ್ತು ಸಿ ಆರ್‌ಪಿ ಮತ್ತು ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕು ಮದಲೂರು ಕ್ಲಸ್ಟರ್ ಶಾಲೆಯಲ್ಲಿ ನಿವೃತ್ತಿ ಆದ ಶಿಕ್ಷಕರು ಹಾಗೂ ವರ್ಗಾವಣೆ ಆದ ಶಿಕ್ಷಕರು ಮತ್ತು ಕ್ಲಸ್ಟರ್ ಹಂತದಲ್ಲಿ ಕಾರ್ಯ ನಿರ್ವಹಿಸಿ ವರ್ಗಾವಣೆ ಮತ್ತು ನಿವೃತ್ತಿ ಆದ ಶಿಕ್ಷಕರು ಮತ್ತು

Read More »

ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನಲೆಯಲ್ಲಿ ನಾಗರಿಕ ಸೌಹಾರ್ಧ ಸಭೆ

ಹೊನ್ನಾಳಿ:ಸೌಹಾರ್ಧ ಸಭೆಯನ್ನು ಉದ್ದೇಶಿಸಿ ಶಾಂತಿಯುತವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಗಣೇಶನ ಹಬ್ಬವನ್ನು ಆಚರಣೆ ಮಾಡಬೇಕು ಎಂದು ಇನ್ಸ್‌ಪೆಕ್ಟರ್ ಸುನಿಲ್ ಕುಮಾರ್ ತಿಳಿಸಿದರು.ಯಾವುದೇ ಧರ್ಮಗಳ ಹಬ್ಬ, ಆಚರಣೆಗಳ ಉದ್ದೇಶ ಸಮಾಜದಲ್ಲಿ ಪರಸ್ಪರ ಪ್ರೀತಿ, ವಿಶ್ವಾಸದಿಂದ

Read More »

ಶ್ರೀ ವರ ವೀರಭದ್ರೇಶ್ವರ ಜಾತ್ರಾ ಮಹೋತ್ಸವ

​ಗದಗ ಜಿಲ್ಲೆಯ ರೋಣ ತಾಲೂಕು ಕುರುಡಗಿ ಗ್ರಾಮದಲ್ಲಿ ಪ್ರತಿವರ್ಷದಂತೆ ಶ್ರಾವಣ ಮಾಸದ ಕೊನೆ ಸೋಮವಾರ, ದಿನಾಂಕ. 2. 9.2024 ಸೋಮವಾರ ಮತ್ತು ಮಂಗಳವಾರ ಶ್ರೀ ವರ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಅತೀ ವಿಜೃಂಭಣೆಯಿಂದ ನೆರವೇರಿಸಲಾಗುವುದು

Read More »

ಯೋಗ, ಕ್ರೀಡೆ ವ್ಯಾಯಾಮದಿಂದ ಮಾನಸಿಕ ದೈಹಿಕ ಸದೃಢ ಆರೋಗ್ಯ ಸಾಧ್ಯ:ದೈಹಿಕ ಶಿಕ್ಷಕಿ ಅನುಲಾ

ವಿಜಯನಗರ ಜಿಲ್ಲೆ ಕೂಡ್ಲಿಗಿ: ಯೋಗ ನಿಯಮಿತ ಧೈಹಿಕ ವ್ಯಾಯಾಮದಿಂದ, ಮಾನಸಿಕ ಹಾಗೂ ಧೈಹಿಕವಾಗಿ ಸದೃಢ ಆರೋಗ್ಯ ಹೊಂದಬಹುದಾಗಿದೆ ಎಂದು. ಪಟ್ಟಣದ ಡಾ॥ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ಧೈಹಿಕ ಶಿಕ್ಷಕರಾದ ಅನುಲಾ ರವರು ನುಡಿದರು. ಅವರು

Read More »

ಲೈಂಗಿಕ ಕಿರುಕುಳ: ದೈಹಿಕ ಶಿಕ್ಷಕ ಅಮಾನತ್ತು

ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಹಾಗೂ ದೌರ್ಜನ್ಯ ನಡೆಸಿರುವ ಆರೋಪಗಳ ಹಿನ್ನೆಲೆಯಲ್ಲಿ ಜಿಲ್ಲೆಯ ಜೇವರ್ಗಿಯ ಟೌನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಪ್ರಭುಗೌಡ ಮಾಡಗಿ ಅವರನ್ನು

Read More »

ದಿನ್ನಳ್ಳಿ ಗ್ರಾಮ ಪಂಚಾಯತಿಯಲ್ಲಿ ಲೆಕ್ಕಪರಿಶೋಧನೆ ಗ್ರಾಮ ಸಭೆ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ದಿನ್ನಳ್ಳಿ ಗ್ರಾಮ ಪಂಚಾಯತಿ ಆವರಣದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ 2023-34ನೇ ಸಾಲಿನ 15ನೇ ಹಣಕಾಸು ಸಾಮಾಜಿಕ ಲೆಕ್ಕಪರಿಶೋಧನೆ ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು.ನರೇಗಾ

Read More »

ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಪರೀಕ್ಷೆ ಮುಂದೂಡುವ ಸಾಧ್ಯತೆ

ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆ ಮುಂದೂಡುವ ಬಗ್ಗೆ ಹೆಚ್ಚಿನ ಮನವಿ ಬಂದರೆ ಮುಂದೂಡಲಾಗುವುದು ಎಂದು ಗೃಹ ಸಚಿವ ಡಾ: ಜಿ ಪರಮೇಶ್ವರ್ ಹೇಳಿದ್ದಾರೆ.ಸೆಪ್ಟೆಂಬರ್ 22ರಂದು ಪಿಎಸ್‌ಐ ನೇಮಕಾತಿ ಪರೀಕ್ಷೆ ದಿನವೇ ಕೇಂದ್ರ ಲೋಕಸೇವಾ ಆಯೋಗದ

Read More »

ಹಿರೇಮಳಗಾವಿಯಲ್ಲಿ ಗ್ರಾಮ ಪಂಚಾಯತ ಮಟ್ಟದ ಶಾಲಾ ಮಕ್ಕಳ ಗಣಿತ ಸ್ಪರ್ಧೆ ಕಾರ್ಯಕ್ರಮ

ಬಾಗಲಕೋಟೆ:ಕರ್ನಾಟಕ ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಮುದಾಯ ಹಾಗೂ ಅಕ್ಷರ ಫೌಂಡೇಶನ್ ಮತ್ತು ಗ್ರಾಮ ಪಂಚಾಯತಿ ಹಿರೇಮಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಗ್ರಾಮ ಪಂಚಾಯಿತಿ

Read More »

ಗಣೇಶೋತ್ಸವ ಶಾಂತಿ ಸಭೆ, ಒತ್ತಾಯದ ವಸೂಲಿ ನಿಯಂತ್ರಿಸಿ- ಹೋರಾಟಗಾರರ ಒತ್ತಾಯ

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆ30ರಂದು, ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಬ್ಬದ ಅಂಗವಾಗಿ ಪೊಲೀಸ್ ಇಲಾಖೆ ಹಾಗೂ ವಿವಿದ ಇಲಾಖೆಗಳ ನೇತೃತ್ವದಲ್ಲಿ, ಸಾರ್ವಜನಿಕರನ್ನೊಳಗೊಂಡ ಸೌಹಾರ್ದ ಶ‍ಾಂತಿ ಸಭೆ ಜರುಗಿತು. ಸಭೆಯಲ್ಲಿ

Read More »