
ಜಿಲ್ಲಾ ಕುಳುವ ಮಹಾಸಂಘದ (ರಿ.) ಪದಾಧಿಕಾರಿಗಳ ಆಯ್ಕೆ
ಕೊಪ್ಪಳ:ಕುಳುವ ಮಹಾಸಂಘ (ರಿ.) ಕೊಪ್ಪಳ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.ನಗರದ ಪ್ರವಾಸಿ ಮಂದಿರದಲ್ಲಿ ಕುಳುವ ಮಹಾಸಭಾ(ರಿ.) ಕೊಪ್ಪಳ ಕೊಡುವ ಮಹಾಸಭಾದ ಪದಾಧಿಕಾರಿಗಳು ಸಭೆಯನ್ನು ಸೇರಿ ಅಧ್ಯಕ್ಷ ಉಪಾಧ್ಯಕ್ಷ ಹಾಗೂ ಸರ್ವ ಸದಸ್ಯರನ್ನು








