
ವಾಲಿಬಾಲ್ ಕ್ರೀಡಾಕೂಟದಲ್ಲಿ ಬಿರಾಳ (ಬಿ ) ಪ್ರೌಢಶಾಲೆಯ ವಿದ್ಯಾರ್ಥಿಗಳು ತಾಲೂಕ ಮಟ್ಟಕ್ಕೆ ಆಯ್ಕೆ
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಬಿರಾಳ್ (ಬಿ) ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಂದೋಲಾ ವಲಯ ಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ಜಯ ಸಾಧಿಸಿ ತಾಲೂಕ ಮಟ್ಟಕ್ಕೆ ಆಯ್ಕೆಯಾಗಿದ್ದಾರೆಂದು ಪ್ರೌಢಶಾಲೆಯ ಮುಖ್ಯ ಗುರುಗಳಾದ ದಯಾನಂದ್ ಬಿರಾದಾರ್ ಅವರು








