
ಆರ್ಡಿಪಿಆರ್ ಇಲಾಖೆಯ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ
ಬಳ್ಳಾರಿ : ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂಬೆಳಿಗ್ಗೆ ಕಾರ್ಯಾಚರಣೆಗೆ ಇಳಿದಿದ್ದು, ಆದಾಯ ಮೀರಿ ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇರೆಗೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪದ ಆರ್ಡಿಪಿಆರ್ ಇಲಾಖೆಯ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ದಾಳಿ







