ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಜ್ಯ

ಹಿರೇಸಿಂಗನಗುತ್ತಿ ಗ್ರಾಮದಲ್ಲಿ ನಾಳೆ (ಆಗಸ್ಟ್ ೯) ಹೇಮರೆಡ್ಡಿ ಮಲ್ಲಮ್ಮ,ಮಹಾಯೋಗಿ ವೇಮನ ದೇವಸ್ಥಾನ ಉದ್ಘಾಟನೆ

ಬಾಗಲಕೋಟೆ :ಜಿಲ್ಲೆಯ ಇಳಕಲ್ ತಾಲೂಕಿನ ಹಿರೇ ಸಿಂಗನಗುತ್ತಿ ಗ್ರಾಮದಲ್ಲಿ ಶ್ರೀ ಮಹಾಸಾದ್ವಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಹಾಗೂ ಮಹಾ ಯೋಗಿ ವೇಮನ ದೇವಸ್ಥಾನ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಮತ್ತು ಐದು ದಿನಗಳ ಪ್ರವಚನ

Read More »

ಚಿರತೆ ದಾಳಿಗೆ ಕುರಿಗಳು ಬಲಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಗಂಗನದೊಡ್ಡಿ ಗ್ರಾಮದಲ್ಲಿ ನಿನ್ನೆ ತಡೆ ರಾತ್ರಿ ಚಿರತೆ ದಾಳಿ ನಡೆಸಿ ಎರಡು ಕುರಿಗಳು ಬಲಿಯಾಗಿರುವ ಘಟನೆ ಜರುಗಿದೆ. ತಾಲೂಕಿನ ಸೂಳೇರಿಪಾಳ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಂಗನದೊಡ್ಡಿ ಗ್ರಾಮದ ಗಂಗನದೊಡ್ಡಿ

Read More »

ಸರಕಾರಿ ಶಾಲೆಗಳನ್ನು ಹಸಿರುಕರಣಗೊಳಿಸುವುದು ಮತ್ತು ಕಲ್ಯಾಣ ಕರ್ನಾಟಕ ಬಿಸಲ ನಾಡನ್ನು ಹಸಿರು ನಾಡಾಗಿ ಪರಿವರ್ತನೆ ಮಾಡುವುದೇ ನನ್ನ ಮುಖ್ಯ ಗುರಿಯಾಗಿದೆ:ಅಮರೇಗೌಡ ಮಲ್ಲಾಪೂರ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಮಲ್ಕಾಪೂರ ಗ್ರಾಮದ ಸರಕಾರಿ ಪ್ರೌಢ ಶಾಲೆ ಆವರಣದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ಕಲ್ಯಾಣ ಕರ್ನಾಟಕ ಭಾಗದ ಪರಿಸರ ರಕ್ಷಕರು, ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ವನಸಿರಿ ಫೌಂಡೇಶನ್

Read More »

ಬೇಕಿನಾಳ ಅಸ್ಕಿ ಮತ್ತು ಬೂದಿಹಾಳ ಕೆರೆ ತುಂಬಿಸುವಂತೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ಬೆಕಿನಾಳ ಅಸ್ಕಿ ಹಾಗೂ ಬುದಿಹಾಳ ಕೆರೆಗಳಿಗೆ ಶಾಶ್ವತವಾಗಿ ನೀರು ತುಂಬಿಸಬೇಕು ಇದರಿಂದ ಈ ಭಾಗದ ನೂರಾರು ರೈತರಿಗೆ ಮತ್ತು ಜನ ಜಾನವಾರಗಳಿಗೆ ಕುಡಿಯಲು ನೀರಿನ ಅನುಕೂಲವಾಗಲಿದ್ದು ಈ ಕೆರೆ

Read More »

ಹಾಳಾಗಿ ಹದಗೆಟ್ಟ ಬಗದುರಿ ಗ್ರಾಮದ ಮುಖ್ಯ ರಸ್ತೆ:ಕ್ಯಾರೇ ಎನ್ನದ ಅಧಿಕಾರಿಗಳು

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಬಗದುರಿ ಗ್ರಾಮದ ಮುಖ್ಯರಸ್ತೆಯು ಗುಂಡಿ ಬಿದ್ದು ಹದಗೆಟ್ಟಿರುವ ಕಾರಣ ಜನ ಮತ್ತು ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿದೆ.ಈ ರಸ್ತೆಯಿಂದ ಅನೇಕ ಜನ ರೈತರಿಗೆ ವಿದ್ಯಾರ್ಥಿಗಳಿಗೆ ಅಂಗವಿಕಲರಿಗೆ ಹಾಗೂ ವಯಸ್ಕರರಿಗೆ ತೊಂದರೆಯಾಗುತ್ತಿದೆ

Read More »

ಶಿಕ್ಷಣ ಕ್ಷೇತ್ರ ಹೆಚ್ಚು ಸುಧಾರಣೆಯನ್ನು ಕಾಣುತ್ತಿದೆ ಪಟ್ಟಣದಲ್ಲಿ ಶಾಸಕ ಎಚ್ ವಿ ವೆಂಕಟೇಶ್

ಪಾವಗಡ:ಇತ್ತೀಚಿನ ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರ ಅತಿ ಹೆಚ್ಚು ಸುಧಾರಣೆಯನ್ನು ಕಾಣುತ್ತಿದೆ ಎಂದು ಪಾವಗಡದ ಶಾಸಕ ಎಚ್‌ ವಿ ವೆಂಕಟೇಶ್ ತಿಳಿಸಿದ್ದಾರೆ, ಬುಧವಾರ ಪಟ್ಟಣದ ಶ್ರೀಮತಿ ಮತ್ತು ಶ್ರೀ ವೈ ಈ ವೈ ರಂಗಯ್ಯ ಶೆಟ್ಟಿ

Read More »

ನಾಗರ ಪಂಚಮಿ ಹಬ್ಬ ಹಾಲು ಎರೆಯುವ ಸಂಪ್ರದಾಯ ಆಚರಣೆ

ಯಲಬುರ್ಗಾ: ಶ್ರಾವಣ ಮಾಸದಲ್ಲಿ ಬರುವ ಹಬ್ಬ ,ನಾಗರ ಪಂಚಮಿ ಹಬ್ಬ ಈ ಹಬ್ಬದಲ್ಲಿ ಒಡಹುಟ್ಟಿದ ಅಣ್ಣ ತಂಗಿಯರು ಪ್ರೀತಿಯಿಂದ ನಗು ನಗುತಾ ಹಬ್ಬವನ್ನು ಆಚರಿಸುತ್ತಾರೆ.ಶ್ರೀ ಏಳು ಕೋಟಿ ಮಲ್ಲಯ್ಯ, ಶ್ರೀ ವಿಜಯ ದುರ್ಗಾ,ಶ್ರೀ ದ್ಯಾಮಮ್ಮ

Read More »

ಬಂಡಿಹಾಳ ಗ್ರಾಮದಲ್ಲಿ ಸಂಭ್ರಮದಿಂದ ನಾಗರ ಪಂಚಮಿ ಆಚರಣೆ

“ಸಹೋದರ ಸಹೋದರಿಯರ ಬಾಂಧವ್ಯ ಬೆಸೆಯುವ ಹಬ್ಬ “ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕು ಬಂಡಿಹಾಳ ಗ್ರಾಮದಲ್ಲಿ ಸೋದರಿಯರು, ಮುದ್ದು ಮಕ್ಕಳು, ನಾಗದೇವತೆಗೆ “ನಮ್ ಪಾಲ್ ನಿಮ್ ಪಾಲ್ ಸರಿ ಪಾಲ್” ಹೇಳುವುದರ ಮೂಲಕ ನಾಗದೇವತೆಗೆ

Read More »

ಕಳಪೆ ಕಾಮಗಾರಿ:ಕ್ಯ್ರಾಕ್ ಆದ ರಸ್ತೆಗಳು

ಕಲಬುರ್ಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಕಾಚಾಪುರ ಗ್ರಾಮದಲ್ಲಿ ಲ್ಯಾಂಡ್ ಆರ್ಮಿಯಿಂದ ಮೂರು ಸಿಸಿ ರಸ್ತೆಗಳು ಮಂಜೂರಾಗಿದ್ದು ಅದರಲ್ಲಿ ಒಂದು ರಸ್ತೆಯು ಪೂರ್ಣಗೊಂಡಿದ್ದು ಆ ರಸ್ತೆಗೆ ಮಣ್ಣು ಮಿಶ್ರಿತ ಮರಳು ಹಾಕಿದ್ದಕ್ಕಾಗಿ ಕೆಲವು ಜಾಗದಲ್ಲಿ ಕ್ರ್ಯಾಕ್

Read More »

ಆಕಾಶ್ ನಿಂದ (AESL) ನ ANTHE 2024 ಪರೀಕ್ಷೆ ಘೋಷಣೆ

ಶಿವಮೊಗ್ಗ: ಆಕಾಶ್ ಎಜುಕೇಶನ್ ಸರ್ವೀಸಸ್ ಲಿಮಿಟೆಡ್ (AESL) ತನ್ನ ಮಹತ್ವಾಕಾಂಕ್ಷೆಯ ವಿದ್ಯಾರ್ಥಿವೇತನ ಪರೀಕ್ಷೆಯಾದ ಆಕಾಶ್ ನ್ಯಾಷನಲ್ ಟ್ಯಾಲೆಂಟ್ ಹಂಟ್ ಎಕ್ಸಾಂ (ANTHE) ಆರಂಭಿಸಿ 15 ವರ್ಷಗಳು ಪೂರ್ಣಗೊಂಡಿರುವ ಹಿನ್ನಲೆಯಲ್ಲಿ ಇತ್ತೀಚಿನ ಆವೃತ್ತಿಯಾದ ANTHE -2024

Read More »
error: Content is protected !!