
ಹೇಮರಡ್ಡಿ ಮಲ್ಲಮ್ಮಳ ಆದರ್ಶ ಪಾಲಿಸಿ-ಸಚಿವ ಎಚ್ .ಕೆ.ಪಾಟೀಲ
ಬಾಗಲಕೋಟೆ:ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮಳ ಆದರ್ಶತೆಯನ್ನು ಬದುಕಿನಲ್ಲಿ ಅಳವಡಿಸಿಕೊಂಡು ನೆಮ್ಮದಿಯ ಜೀವನ ಸಾಗಿಸಬೇಕು ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ಹೇಳಿದರು. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೆಟಗುಡ್ಡ ಗ್ರಾಮದಲ್ಲಿ ಮಂಗಳವಾರ ನಡೆದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನ








