
ಬಸವ ಭಾರತ ಪ್ರತಿಷ್ಠಾನದ ವತಿಯಿಂದ ಬಸವ ಧರ್ಮ ಜಾಗೃತಿ ಅಭಿಯಾನ
ಮೈಸೂರು:ಬಸವ ಭಾರತ ಪ್ರತಿಷ್ಠಾನದ ವತಿಯಿಂದ ಮಾದಹಳ್ಳಿ ಗ್ರಾಮದಲ್ಲಿ ನಡೆದ ಬಸವ ಧರ್ಮಜಾಗೃತಿ ಅಭಿಯಾನ, ಇಷ್ಟಲಿಂಗ ಧಾರಣೆ, ಶಿವಯೋಗ ಹಾಗೂ ಶ್ರಾವಣ ಮಾಸದ ಪ್ರವಚನ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಜರುಗಿತು. ಕಾರ್ಯಕ್ರಮದ








