ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ರಾಜ್ಯ

ಗ್ರಾಹಕರಿಗೆ ಅನಾನುಕೂಲವಾಗದಂತೆ ಕ್ರಮ ವಹಿಸಲು ಜಿಲ್ಲಾಧಿಕಾರಿ ಸೂಚನೆ

ಶಿವಮೊಗ್ಗ :ಜಿಲ್ಲೆಯಲ್ಲಿ ಆಹಾರ ಕಲಬೆರಕೆ ತಡೆಗಟ್ಟುವ ಕುರಿತು ವ್ಯಾಪಕವಾಗಿ ದಾಳಿಗಳನ್ನು ನಡೆಸಿ, ಪ್ರಕರಣ ದಾಖಲಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಬುಧವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಗ್ರಾಹಕರ

Read More »

ಪ್ರಬಂಧ ಸ್ಪರ್ಧೆ

ಬೆಂಗಳೂರು :ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ

Read More »

ಸಂಭ್ರಮದಿಂದ ಜರುಗಿದ ಪತ್ರಿ ಗಿಡದ ಬಸವೇಶ್ವರ ಜಾತ್ರೆ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ತಿಮ್ಮಾಪುರ ಗ್ರಾಮದ ಆರಾದ್ಯ ದೇವ ಪತ್ರಿಗಿಡದ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವವು ಇತ್ತೀಚೆಗೆ ಸಡಗರ ಸಂಭ್ರಮದೊ೦ದಿಗೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ತಿಮ್ಮಾಪೂರ ಗ್ರಾಮದಲ್ಲಿ ನೆರವೇರಿತು.ಈ ಜಾತ್ರಾ ಮಹೋತ್ಸವದಲ್ಲಿ

Read More »

ರಾಜ್ಯಪಾಲರ ವಿರುದ್ಧ ಪ್ರತಿಭಟನೆ

ದಾವಣಗೆರೆ/ಹೊನ್ನಾಳಿ:ಹಾಲುಮತ ಮಹಾಸಭಾ”(ರಿ.) ಮತ್ತು ಕನ್ನಡ ಪರ ಸಂಘಟನೆಗಳು ಹಾಗೂ ಶೋಷಿತ ಸಮುದಾಯಗಳ” ಒಕ್ಕೂಟದ ವತಿಯಿಂದ ಕರ್ನಾಟಕ ರಾಜ್ಯ ಕಂಡ ಧೀಮಂತ ನಾಯಕ, ಶೋಷಿತ ವರ್ಗದ ಆಶಾಕಿರಣ, ರಾಜ್ಯದ ಹೆಮ್ಮೆಯ ಮುಖ್ಯಮಂತ್ರಿ ‘ಸಿದ್ದರಾಮಯ್ಯನವರ’ವಿರುದ್ಧ ಪ್ರಾಸಿಕ್ಯೂಷನ್ ಗೆ

Read More »

ಲಕ್ಷ ಕುಂಕುಮಾರ್ಚನೆ

ಶಿವಮೊಗ್ಗ ನಗರದ ಚಾಲುಕ್ಯನಗದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಕಡೆ ಶುಕ್ರವಾರ ಆ.೩೦ರಂದು ಲಲಿತಾಸಹ್ರಸನಾಮದಿಂದ ಮಹಿಳೆಯರಿಂದ ಲಕ್ಷ ಕುಂಕುಮಾರ್ಚನೆಯನ್ನು ಬೆಳಿಗ್ಗೆ ೧೦.೩೦ರಿಂದ ಏರ್ಪಡಿಸಲಾಗಿದೆ. ೧೨.೩೦ಕ್ಕೆ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ವಿರುತ್ತದೆ. ಭಕ್ತಾದಿಗಳು

Read More »

ಎ.ಟಿ.ಎಂ ಸಮಸ್ಯೆ ಶೀಘ್ರವಾಗಿ ಸರಿಪಡಿಸುವಂತೆ ಮನವಿ

ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಅರಸೀಕೆರೆ ಗ್ರಾಮದ ಎಸ್,ಬಿ,ಐ ಬ್ಯಾಂಕಿನ ಎ.ಟಿ.ಎಂ ಕಳೆದ 8 ತಿಂಗಳಿಂದ ಕೆಟ್ಟು ಹೋಗಿದೆ.ಗ್ರಾಹಕರಿಗೆ ತುಂಬಾ ತೊಂದರೆಯಾಗುತ್ತಿದೆ ಸರಿಪಡಿಸುವಂತೆ ಅರಸಕೆರೆ ಶಾಖೆಯ ಮ್ಯಾನೇಜರ್ ರವರಿಗೆ ಗ್ರಾಹಕರು ಮನವಿಯನ್ನು ಮನವಿಯನ್ನು ಸಲ್ಲಿಸಿದ್ದಾರೆ.ಅರಸಿಕೆರೆ

Read More »

ಪುರಸಭೆಗೆ ನೂತನ ಅಧ್ಯಕ್ಷ ಪಿ.ಹೆಚ್. ರಾಜೇಶ್, ಉಪಾಧ್ಯಕ್ಷರಾಗಿ ಗೀತಾ ಹನುಮಂತರಾಯಪ್ಪ ಅವಿರೋಧ ಆಯ್ಕೆ

ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಪುರಸಭೆಗೆ ಕಳೆದ 14 ತಿಂಗಳುಗಳಿಂದ ಖಾಲಿಯಾಗಿದ್ದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದ್ದು ಚುನಾವಣೆ ಆಯೋಗ ಮೀಸಲಾತಿಯನ್ನು ಪ್ರಕಟಿಸಿತ್ತು. ಅಧ್ಯಕ್ಷರಾಗಿ ಪಿ.ಹೆಚ್.ರಾಜೇಶ್ ಮತ್ತು ಉಪಾಧ್ಯಕ್ಷರಾಗಿ ಗೀತಾ

Read More »

ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ

ಚಾಮರಾಜನಗರ ಜಿಲ್ಲೆಯ ಹನೂರು ಕ್ಷೇತ್ರದ ಸರ್ವಾಂಗಣ ಅಭಿವೃದ್ದಿಗೆ ಅಧಿಕಾರಿಗಳ ಸಹಕಾರ ಅತ್ಯಗತ್ಯ ನಿಮ್ಮಗಳ ಶ್ರಮದ ಮೇಲೆ ಹನೂರು ಕ್ಷೇತ್ರದ ಅಭಿವೃದ್ಧಿ ನಿಂತಿದೆ ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು. ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ

Read More »

ಶ್ರದ್ದೆಯಿಂದ ಅಭ್ಯಾಸ ಮಾಡಿದರೆ ಜೀವನ ಯಶಸ್ವಿ ಸಾಧ್ಯ: ಶಂಕರಯ್ಯ ಅಬ್ಬಿಗೇರಿ ಮಠ

ಕೊಪ್ಪಳ: ಶ್ರದ್ದೆಯಿಂದ ಅಭ್ಯಾಸ ಮಾಡಿದರೆ ಜೀವನ ಯಶಸ್ವಿ ಸಾಧ್ಯವೆಂದು ಇರಕಲ್ಲಗಡ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಶಂಕರಯ್ಯ ಅಬ್ಬಿಗೇರಿ ಮಠ ಹೇಳಿದರು. ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ

Read More »

ಪರಿಸರ ಸ್ನೇಹಿ ಗಣೇಶ ಮೂರ್ತಿ ಬಳಸಿ:ರಾಜ್ಯ ಪ್ರಶಸ್ತಿ ಪುರಸ್ಕೃತ ಅಮರೇಗೌಡ ಮಲ್ಲಾಪೂರ ಮನವಿ

ರಾಯಚೂರು:ಗಣೇಶ ಚತುರ್ಥಿ ಹಬ್ಬ ಸಮೀಪಿಸುತ್ತಿದೆ ಹಬ್ಬದಲ್ಲಿ ಪಿಓಪಿ ಗಣಪತಿ ಮೂರ್ತಿಗಳನ್ನು ಬಳಸದೆ ಮಣ್ಣಿನಿಂದ ತಯಾರಿಸಿದ ಹಾಗೂ ವೃಕ್ಷ ಗಣಪತಿಗಳನ್ನು ಬಳಸಿ ಎಲ್ಲರೂ ಪರಿಸರ ಪ್ರಜ್ಞೆ ಬೆಳಸಿಕೊಳ್ಳಬೇಕು ಎಂದು ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ

Read More »