
ಜನಪದ ಕಲಾವಿದ ಗವಿಶಿದ್ಧಯ್ಯ ಜ ಹಳ್ಳಿಕೇರಿಮಠ ಅವರಿಗೆ ಗಂಗಮ್ಮ ಅಡವಿ ಬಸಯ್ಯ ತೋಟದ ಸ್ಮಾರಕ ಪ್ರಶಸ್ತಿ ಪ್ರದಾನ
ಗದಗ:ಶ್ರೀ ಅಡವಿಬಸಯ್ಯ ತೋಟದ ಶಿಕ್ಷಣ,ಸಾಹಿತ್ಯ,ಮತ್ತು ಸಾಂಸ್ಕೃತಿಕ ವೇದಿಕೆ(ರಿ.) ಮತ್ತು ಕನ್ನಡಾಂಬೆ ಯುವಕರ ಸಂಘ (ರಿ.)ಮೈನಹಳ್ಳಿ ಹಾಗೂ ಯುವ ಜಾಗೃತಿ ಪತ್ರಿಕಾ ಬಳಗ ಕೊಪ್ಪಳ ಇವರುಗಳ ಸಂಯುಕ್ತ ಆಶ್ರಯದಲ್ಲಿ ಕೊಪ್ಪಳದ ಸರಕಾರಿ ನೌಕರರ ಭವನದಲ್ಲಿ ನಡೆದ








