
ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ದಾನಿಗಳ ನೆರವು ಅಗತ್ಯ: ಜೆಡಿಎಸ್ ಮುಖಂಡ ಹೂಡಿ ವಿಜಯ್ ಕುಮಾರ್.
ಕೋಲಾರ/ ಮಾಲೂರು: ನಗರದ ಸರಕಾರಿ ಜೂನಿಯರ್ ಕಾಲೇಜಿನಲ್ಲಿ ಜೆಡಿಎಸ್ ಪಕ್ಷದಿಂದ ಉಚಿತ ಶಾಲಾ ಬ್ಯಾಗ್ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಜೆಡಿಎಸ್ ಮುಖಂಡ, ಸಮಾಜ ಸೇವಕ ಹೂಡಿ ವಿಜಯ್ ಕುಮಾರ್ ರವರು








