
ಸರ್ಕಾರದ ಭೂಮಿಯನ್ನು ರಕ್ಷಿಸಿ:ಜಿಲ್ಲಾಧಿಕಾರಿ ಡಾ.ಸುಶೀಲ ಬಿ
ಕಂದಾಯ ದಿನಾಚರಣೆ ಪ್ರಯುಕ್ತ ಅಗ್ನಿಹಾಳ ಗ್ರಾಮದ ಸರ್ಕಾರಿ ಜಮೀನಿನಲ್ಲಿ ಸಸಿ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ಯಾದಗಿರಿ:ಸಾರ್ವಜನಿಕರೊಂದಿಗೆ ಬೆರೆತು ಕೆಲಸ ಮಾಡುವ ಇಲಾಖೆ ಹಾಗೂ ಸರ್ಕಾರದ ಮಾತೃ ಇಲಾಖೆಯು ಕಂದಾಯ ಇಲಾಖೆಯಾಗಿದ್ದು ಎಲ್ಲಾ ಕೆಲಸಗಳನ್ನು ಸಮಯಕ್ಕೆ








