
ಸ್ವಂತ ದುಡಿಮೆ ಮತ್ತು ಸ್ವತಂತ್ರವಾಗಿ ಜೀವನ ನಡೆಸುವ ಸಾಮರ್ಥ್ಯ ಬೆಳಿಸಿಕೊಳ್ಳಿ:ಸಹಾಯಕ ಪ್ರಾಧ್ಯಾಪಕ ವಿಠೋಬ
ಕೊಪ್ಪಳ:ವಿದ್ಯಾರ್ಥಿನಿಯರು ಸ್ವಂತ ದುಡಿಮೆ ಮತ್ತು ಸ್ವತಂತ್ರವಾಗಿ ಜೀವನ ನಡೆಸುವ ಸಾಮರ್ಥ್ಯ ಬೆಳಸಿಕೊಳ್ಳಬೇಕು ಎಂದು ಕಾಲೇಜಿನ ಉದ್ಯೋಗ ಕೋಶದ ಸಂಚಾಲಕ ಮತ್ತು ಸಹಾಯಕ ಪ್ರಾಧ್ಯಾಪಕ ವಿಠೋಬ ಹೇಳಿದರು. ಕೊಪ್ಪಳ ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ








