
ಕರವೇ ಯುವಸೇನೆ ಹಾಗೂ ಆನಂದಣ್ಣ ಯಂಗ್ ಬ್ರಿಗೇಡ್ ವತಿಯಿಂದ ಉಚಿತ ಟ್ರ್ಯಾಕ್ ಸೂಟ್ ವಿತರಣೆ
ಶಿವಮೊಗ್ಗ ಜಿಲ್ಲೆಯ ಆನಂದಣ್ಣ ಯಂಗ್ ಬ್ರಿಗೇಡ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ವತಿಯಿಂದ ಹುಣಸೆಕಟ್ಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತವಾಗಿ ಟ್ರ್ಯಾಕ್ ಸೂಟ್,ಸಮವಸ್ತ್ರ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಸುಮಾರು








