
ಕರ್ನಾಟಕ ರಾಜ್ಯ ಕಾರ್ಮಿಕ ಅಧ್ಯಯನ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಣೆ
ಬೆಂಗಳೂರು:ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಯ ಕರ್ನಾಟಕ ರಾಜ್ಯ ಕಾರ್ಮಿಕ ಅಧ್ಯಯನ ಸಂಸ್ಥೆಯಲ್ಲಿ ಸಂಸ್ಥೆಯ ನಿರ್ದೇಶಕರು ಹಾಗೂ ರಿಜಿಸ್ಟ್ರಾರ್ ಅವರ ಮಾರ್ಗದರ್ಶನದಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ಸಂಸ್ಥೆಯ ಆವರಣದಲ್ಲಿ ಹೊಸ ಗಿಡ,ಸಸಿಗಳನ್ನು ನೆಡುವುದರ ಮೂಲಕ








