
ಗ್ರಾಮೀಣ ಭಾಗದಲ್ಲಿ ಸ್ವಚ್ಛತೆ ಕಾಪಾಡಿ ಫಾಗಿಂಗ್ ಮಾಡಿಸಲು ಚಿಗಾನೂರು ಆಗ್ರಹ
ಯಾದಗಿರಿ ಜಿಲ್ಲೆಯ ವಡಗೇರಾ ಪಟ್ಟಣ ಹಾಗೂ ತಾಲೂಕಿನ ಗ್ರಾಮೀಣ ಭಾಗದಲ್ಲಿ ಸೊಳ್ಳೆಗಳ ಹಾವಳಿಯಿಂದ ಜನ,ಜಾನುವಾರುಗಳು ತತ್ತರಿಸಿ ಹೋಗಿದ್ದಾರೆ.ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮಾತ್ರ ತೀವ್ರ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ವಡಗೇರಾ ತಾಲೂಕು








