
ತಿಮ್ಮಾಪುರದಲ್ಲಿ ಬಸವ ಜಯಂತಿಯ ನಿಮಿತ್ಯ ಜೋಡೆತ್ತುಗಳ ಮೆರವಣಿಗೆ
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಗ್ರಾಮದಲ್ಲಿ ರೈತರು ವಿಶಿಷ್ಠ ರೀತಿಯಲ್ಲಿ ಜೋಡೆತ್ತುಗಳನ್ನು ಮೆರವಣಿಗೆ ಮಾಡುವ ಮೂಲಕ ಬಸವ ಜಯಂತಿಯನ್ನು ಸಂಭ್ರಮದಿoದ ಆಚರಿಸಿದರು.ರೈತರ ಸಂಗಾತಿಗಳಾದ ಎತ್ತುಗಳನ್ನು ಬೆಳಿಗ್ಗೆಯಿಂದ ಶುಚಿಗೊಳಿಸಿ ಬಣ್ಣಗಳಿಂದ ಅಲಂಕರಿಸಿ ವಿಶೇಷ ಪೂಜೆ ಸಲ್ಲಿಸಿ








