ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಜ್ಯ

ಗಂಗೆಯನ್ನು ಭೂಮಿಗೆ ತಂದ ಭಗೀರಥ ಮಹರ್ಷಿ ಜಯಂತಿ ಆಚರಣೆ

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಜಾಲಹಳ್ಳಿ ಶ್ರೀ ಭಾಗ್ಯವಂತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೂಜ್ಯ ಶ್ರೀ ಭಗೀರಥ ಜಯಂತಿ ಆಚರಣೆ ಮಾಡಿದ ಗುರುಮಾತೆಯರು ಮಕ್ಕಳಿಗೆ ಶ್ರೀ ಭಗೀರಥ ಮಹರ್ಷಿಯ ಜೀವನ ಚರಿತ್ರೆ ಕುರಿತು ಮಾರ್ಗದರ್ಶನ

Read More »

ಮೊರಾರ್ಜಿ ದೇಸಾಯಿ ವಿಜ್ಞಾನ ಪಿಯು ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಹೊಸೂರಿನ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜಿಗೆ 2024-25 ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಮೇ 20 ಕಡೆಯ ದಿನವಾಗಿರುತ್ತದೆ.

Read More »

ಮೇ- 20 ರಂದು ಡಾಕ್ ಅದಾಲತ್

ಶಿವಮೊಗ್ಗ ಅಂಚೆ ವಿಭಾಗವು ಮೇ-20 ರಂದು ಮಧ್ಯಾಹ್ನ 3.00ಕ್ಕೆ ಅಂಚೆ ಅಧೀಕ್ಷಕರ ಕಚೇರಿ,ಕೋಟೆ ರಸ್ತೆ,ಶಿವಮೊಗ್ಗ ಅಂಚೆ ವಿಭಾಗದಲ್ಲಿ ಡಾಕ್ ಅದಾಲತ್ ಹಮ್ಮಿಕೊಂಡಿದೆ.ಸಾರ್ವಜನಿಕರು ಅಂಚೆ ಇಲಾಖೆಯ ಕುಂದುಕೊರತೆಗಳನ್ನು ಅಥವಾ ಸಲಹೆ-ಸೂಚನೆಗಳನ್ನು ಮೇ-17 ರೊಳಗಾಗಿ ಸಲ್ಲಿಸಿ, ಡಾಕ್

Read More »

ಬೆಸ್ಕಾಂ ವಾಟ್ಸ್ ಆಪ್ ಸಹಾಯ ವಾಣಿ

ಮಳೆಗಾಲದಲ್ಲಿ ಹೆಚ್ಚುತ್ತಿರುವ ವಿದ್ಯುತ್‌ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಬೆಸ್ಕಾಂ ತನ್ನ ವ್ಯಾಪ್ತಿಯ ಎಂಟೂ ಜಿಲ್ಲೆಗಳಲ್ಲಿ ಗ್ರಾಹಕರಿಂದ ದೂರುಗಳನ್ನು ಸ್ವೀಕರಿಸಲು ಸಹಾಯವಾಣಿಗೆ ಪರ್ಯಾಯವಾಗಿ ಎಂಟು ಪ್ರತ್ಯೇಕ ವಾಟ್ಸ್‌ಆ್ಯಪ್‌ ಸಂಖ್ಯೆಗಳನ್ನು ನೀಡಿದೆ. ಈ ಮೂಲಕ ವಿದ್ಯುತ್‌ ಸಮಸ್ಯೆ

Read More »

ವಲಯವಾರು ಕಂಟ್ರೋಲ್ ರೂಂ ಸ್ಥಾಪನೆ

ಬೆಂಗಳೂರು:ಬೃಹತ್ ಬೆಂಗಳೂರು ಮಹಾನಗರಪಾಲಿಕೆಯು ವಿಪತ್ತು ನಿರ್ವಹಣೆಗೆ ಸಿದ್ಧತೆಗಳನ್ನು ಮಾಡಿಕೊಂಡಿದ್ದು,24/7 ಕಾರ್ಯನಿರ್ವಹಿಸುವ ಉಚಿತ ಸಹಾಯವಾಣಿ ಸಂಖ್ಯೆ 1533 ಜೊತೆಗೆ ಮಹಾನಗರದ ವಿವಿಧ ಎಂಟು ವಲಯಗಳಲ್ಲಿ ಪ್ರತ್ಯೇಕವಾಗಿ ಕಂಟ್ರೋಲ್ ರೂಮ್‌ಗಳನ್ನು ಸ್ಥಾಪಿಸಿದೆ.ನಾಗರಿಕರು ತುರ್ತು ಸಂದರ್ಭಗಳಲ್ಲಿ ತಮ್ಮ ವ್ಯಾಪ್ತಿಯ

Read More »

ಡೆಮಾಕ್ರಸಿ ಇನ್ ಆಕ್ಷನ್ ಛಾಯಾಗ್ರಹಣ ಸ್ಪರ್ಧೆ

ಏಪ್ರಿಲ್‌ 26 ಮತ್ತು ಮೇ 7 ರಂದು ನಡೆದ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಮತದಾನದ ಕುರಿತು ತಾವು ತೆಗೆದಂತಹ ಗರಿಷ್ಠ 5 ಅತ್ಯುತ್ತಮ ಛಾಯಾಚಿತ್ರಗಳನ್ನು ಸೂಕ್ತ ಶೀರ್ಷಿಕೆ,ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೀಡಿರುವ

Read More »

ದಮ್ಮೂರ ಶ್ರೀ ಭೀಮಾಂಬಿಕಾ ದೇವಿ ಮಠದಲ್ಲಿ ೩೬೧ ನೆಯ ಶಿವಾನುಭವ ಗೋಷ್ಠಿ

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ದಮ್ಮೂರ ಗ್ರಾಮದಲ್ಲಿ ಮಹಾಶಿವಶರಣೆ ಶ್ರೀ ಭೀಮಾಂಬಿಕಾ ದೇವಿ ಮಠದಲ್ಲಿ ಚತುದರ್ಶಿ ಅಂಗವಾಗಿ ೩೬೧ ನೆಯ ಶಿವಾನುಭವ ಗೋಷ್ಠಿ ಜರುಗಿತು.”ತೋರಿಕೆಗೆ ಮಾಡುವ ಭಕ್ತಿ ಸೇರಿಕೆ ಧರ್ಮನಿಗಿಲ್ಲ” ಈ ಚಿಂತನ ವಿಷಯ

Read More »

ಹಡಪದ ಕ್ಷೌರಿಕ ಸಮಾಜದ ನಿಸ್ವಾರ್ಥಿಯ ಸೇವಕ ವ ಡಾ.ಎಂ.ಬಿ.ಹಡಪದ ಸುಗೂರ ಎನ್ ಅವರಿಗೆ ಡಾಕ್ಟರೇಟ್ ಪ್ರಶಸ್ತಿ

‌ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸುಗೂರ ಎನ್ ಗ್ರಾಮದ ಈ ಹಡಪದ ಅಪ್ಪಣ್ಣ (ಕ್ಷೌರಿಕ) ಸಮಾಜದ ನಿಸ್ವಾರ್ಥಿಯ ಸಮಾಜ ಸೇವಕನಿಗೆ ಹಡಪದ ಅಪ್ಪಣ್ಣ ಸಮಾಜದ ಸೇವೆಯಲ್ಲಿ ಉತ್ತರ ಪ್ರದೇಶದ ಲಕ್ನೋದ ವರ್ಥ್ಲಿ ವೆಲ್ಲನ್ನೇಸ್ ಫೌಂಡೇಶನ್

Read More »

ಸುಕ್ಷೇತ್ರ ಬಂಡಿ ಗ್ರಾಮದಲ್ಲಿ ಜಂಗಮ ವಟುಗಳಿಗೆ ದೀಕ್ಷಾ ಕಾರ್ಯಕ್ರಮ

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಸುಕ್ಷೇತ್ರ ಬಂಡಿ ಗ್ರಾಮದಲ್ಲಿ ಶ್ರೀ ತ್ರಿವಿಧ ದಾಸೋಹ ಮೂರ್ತಿ ಶ್ರೀ ಶರಣಬಸವೇಶ್ವರರ 15ನೇ ವರ್ಷದ ರಥೋತ್ಸವ, ಕುಂಭೋತ್ಸವ,ಸಾಮೂಹಿಕ ಕಲ್ಯಾಣೋತ್ಸವ ಹಾಗೂ ಜಂಗಮ ವಟುಗಳಿಗೆ ದೀಕ್ಷ ಕಾರ್ಯಕ್ರಮ ಜರುಗಿತು. ಮಂಗಳೂರಿನ

Read More »

ಸಾಲದ ಸುಳಿಯಲ್ಲಿ ಸಿಲುಕಿ ಮದುವೆ ಯಾಕೆ?:ಗುರುಬಸವ ದೇವರು

ರಾಯಚೂರು ಜಿಲ್ಲೆಯ ದೇವದುರ್ಗದ ಗುರುಬಸವ ದೇವರ ಅರುವಿನ ಮನೆಯಲ್ಲಿ 15ಜೋಡಿಗಳ ಕಲ್ಯಾಣ ಮಹೋತ್ಸವದಲ್ಲಿ ಸಾನಿದ್ಯ ವಹಿಸಿ ಮಾತನಾಡುತ್ತಾ ಆಡಂಬರದ ಜೀವನಕ್ಕೆ ಮಾರುಹೋಗಿ ಸಾಲ ಸೂಲ ಮಾಡಿಕೊಂಡು ಯಾಕೆ ಮದುವೆ ಮಾಡಿಕೊಳ್ಳಬೇಕು?ಸಾಮೂಹಿಕ ಮದುವೆ ಸಮಾರಂಭಗಳಲ್ಲಿ ಮದುವೆ

Read More »
error: Content is protected !!