
ಸಮಾಜ ಸೇವಕ ಡಾ.ಕೆ.ಎಸ್.ರಾಜಣ್ಣ ಅವರಿಗೆ ಪದ್ಮಶ್ರೀ ಪ್ರಶಸ್ತಿ
ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ವಿಕಲಚೇತನರ ಪರವಾಗಿ ಶ್ರಮಿಸಿದ ಸಮಾಜ ಸೇವಕ ಡಾ.ಕೆ.ಎಸ್.ರಾಜಣ್ಣ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದರು.ಕೆ.ಎಸ್.ರಾಜಣ್ಣ ಅವರು ತಮ್ಮ ಬಾಲ್ಯದಲ್ಲಿ ಪೋಲಿಯೋಗೆ ತುತ್ತಾಗಿ ಕೈಕಾಲುಗಳನ್ನು ಕಳೆದುಕೊಂಡಿದ್ದರು ಬೆಂಗಳೂರಿನವರಾದ ಡಾ.ರಾಜಣ್ಣ








