
ಅಧಿಕ ಅಂಕ ಪಡೆದು ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಕಲಬುರಗಿ:ಶ್ರೀ ಪ್ರಶಾಂತ್ ಕಲ್ಲೂರ್ ನೇತೃತ್ವದ ವೀರಶೈವ ಲಿಂಗಾಯತ ಮಹಾವೇದಿಕೆ ವತಿಯಿಂದ ಕಲ್ಬುರ್ಗಿ ಜಿಲ್ಲೆಯ 2023 24ನೇ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 85 ಶ್ರೇಣಿ ಹಾಗೂ ಅಧಿಕ ಅಂಕ ಪಡೆದು ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ








