
ಬಡವರ ಪಾಲಿನ ಆಶಾಕಿರಣ:ಡಾ||ಯಲ್ಲಪ್ಪ ಪಾಟೀಲ್ ಹುಲ್ಕಲ್
ಯಾದಗಿರಿ ಜಿಲ್ಲೆಯ ಶಹಾಪುರತಾಲೂಕಿನ ಸಿಂಗನಹಳ್ಳಿ ಗ್ರಾಮದ ಸಾನಿಯಾ ಬೇಗಂ ಎನ್ನುವ ಹದಿನೇಳು ವರ್ಷದ ಬಾಲಕಿಯ ಹೊಟ್ಟೆಯಲ್ಲಿ ಐದು ಕೆ.ಜಿ ಅಂಡಾಶಯ ಗಡ್ಡೆ ಬೆಳೆದಿದ್ದು,ಹೊಟ್ಟೆ ನೋವಿನಿಂದ ಬಳಲುತ್ತಿರುವ ಆಕೆಯು ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ನಲ್ಲಿ








