
ಶಿರಾ ನಗರದಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳ ಪರವಾಗಿ ಮತಯಾಚನೆ ಮಾಡಿದ ಎಚ್ ಡಿ ಕುಮಾರಸ್ವಾಮಿ ಮತ್ತು ಎಂಎಲ್ ಸಿ ಚಿದಾನಂದ ಗೌಡರು
ತುಮಕೂರು:ನಿನ್ನೆ ಶಿರಾ ನಗರದಲ್ಲಿ ಚಿತ್ರದುರ್ಗ ಲೋಕಸಭಾ ಚುನಾವಣಾ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರ ಪರವಾಗಿ ಎಚ್‍ಡಿ ಕುಮಾರಸ್ವಾಮಿ ಮತ್ತು ಎಂ ಎಲ್ ಸಿ ಚಿದಾನಂದ ಗೌಡ ಅವರು ಮತಯಾಚನೆ ಮಾಡಿದರು








