
ಬೆಂಗಳೂರಿನಲ್ಲಿ ವನಸಿರಿ ಫೌಂಡೇಶನ್ ವತಿ ಪಕ್ಷಿಗಳಿಗೆ ನೀರಿನ ಅರವಟ್ಟಿಗೆ ನಿರ್ಮಾಣ
ಬೆಂಗಳೂರು ನಗರದ ಬಾನಸೋಡು ಏರಿಯಾದ ರಸ್ತೆಯ ಅಕ್ಕಪಕ್ಕದಲ್ಲಿರುವ ಮರಗಳಿಗೆ ವನಸಿರಿ ಫೌಂಡೇಶನ್ ಸದಸ್ಯರು ಬೇಸಿಗೆಯಿಂದ ಪಕ್ಷಿಗಳು ನೀರಿಗಾಗಿ ಅಲೆದಾಡುತ್ತಿರುವುದನ್ನು ಕಂಡು ಪ್ಲಾಸ್ಟಿಕ್ ಡಬ್ಬಗಳನ್ನು ಕಟ್ಟು ಮಾಡಿ ಮರಗಳಿಗೆ ಕಟ್ಟಿ ನೀರು ಹಾಕಿ ಪಕ್ಷಿಗಳಿಗೆ ನೀರುಣಿಸುವ








