
ಶ್ರೀ ಸ್ವರ್ಣವಲ್ಲಿ ಮಠದಲ್ಲಿ ಯುಗಾದಿ
ಶ್ರೀ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳ ಹಾಗೂ ಶ್ರೀ ಶ್ರೀಮದ್ ಆನಂದಬೋಧೇಂದ್ರ ಸರಸ್ವತೀ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ಚಾಂದ್ರಮಾನ ಯುಗಾದಿಯ ಪ್ರಯುಕ್ತ ವಿಶ್ವಾವಸು ನಾಮ