
ಸಚಿವ ಹೆಚ್ ಸಿ ಮಹದೇವಪ್ಪ ಹೇಳಿಕೆ ಹನೂರು ಕಾಂಗ್ರೆಸ್ ಮುಖಂಡರಿಗೆ ಬೇಸರ ತಂದಿದೆ
ಹನೂರು:ಸಮಾಜ ಕಲ್ಯಾಣ ಇಲಾಖೆಯ ಸಚಿವ ಹೆಚ್ ಸಿ ಮಹದೇವಪ್ಪನವರು ಹನೂರು ಕ್ಷೇತ್ರದ ಜೆಡಿಎಸ್ ಶಾಸಕ ಎಂಆರ್ ಮಂಜುನಾಥ್ ರವರು ಮುಂದಿನ ದಿನಗಳಲ್ಲಿ ನಮ್ಮ ಜೊತೆ ಕೈಜೋಡಿಸುತ್ತಾರೆ ಎಂದು ಹೇಳಿಕೆ ನೀಡಿರುವುದು ನಮ್ಮ ಕಾಂಗ್ರೆಸ್ ಕಾರ್ಯಕರ್ತರಿಗೆ








