
ತೂಲಹಳ್ಳಿ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಸಂವಿಧಾನ ಜಾಗೃತಿ ಜಾಥಾ
ಕೊಟ್ಟೂರು:ದಿನಾಂಕ 22-02-2024ರ ಗುರುವಾರದಂದು ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಡಿ ಭರಮನಗೌಡ ಸದಸ್ಯರುಗಳಾದ ಮಹೇಶ್ ಸಲೀಂ ಬಾಸ್ ಸೇರಿದಂತೆ ಡಾ.ಬಿಆರ್ ಅಂಬೇಡ್ಕರ್ ರವರ ಪ್ರತಿಮೆಗೆ ಪುಷ್ಪ ಮಾಲೆ ಹಾಕುವುದರ ಮೂಲಕ ಸಂವಿಧಾನ ಜಾಗೃತಿ ಜಾಥಾಕ್ಕೆ ಚಾಲನೆ








